ಕೊಳಂಗಾಯ ದಾಮೋದರ ನಿಧನ amarasuddi - January 3, 2025 at 16:54 0 Tweet on Twitter Share on Facebook Pinterest Email ಪೆರಾಜೆ ಗ್ರಾಮದ ಕೊಳಂಗಾಯ ದಾಮೋದರ ಅವರು ಅಲ್ಫ ಕಾಲದ ಅಸೌಖ್ಯದಿಂದ ಜ.2 ರಂದು ಕೆ. ವಿ. ಜಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವನಜಾಕ್ಷಿ, ಪುತ್ರರಾದ ಜ್ಞಾನೇಶ, ಲಿಕೇಶ, ಡಿಕೇಶ ಹಾಗೂ ಸಹೋದರಿಯರನ್ನು ಆಗಲಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...