- Wednesday
- January 8th, 2025
ಪ್ರತಿ ವರ್ಷ ತನ್ನ ಉದ್ಯಮದಲ್ಲಿ ಗಳಿಸಿದ ಲಾಭದಲ್ಲಿ ಸ್ವಲ್ಪ ಹಣವನ್ನು ಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಗುತ್ತಿಗಾರಿನ ರಾಘವೆಂದ್ರ ಬೇಕರಿ ಮಾಲಕರಾದ ಅನಿಲ್ ಕುಮಾರ್ ರವರು ಮಾದರಿಯಾಗಿದ್ದಾರೆ. ನಾಲ್ಕೂರು ಗ್ರಾಮದ ಚಾರ್ಮಾತ ಹರಿಶ್ಚಂದ್ರ ರವರ ಒಂದು ವರ್ಷ ಏಳು ತಿಂಗಳ ಮಗುವಿಗೆ ಆರೋಗ್ಯ ಸಮಸ್ಯೆ ಇದ್ದು ತಿಂಗಳಿಗೆ ಸುಮಾರು ಮೂರರಿಂದ ನಾಲ್ಕು ಸಾವಿರ ಚಿಕಿತ್ಸೆಗೆ ಬೇಕಾಗಿರುತ್ತದೆ....
ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. 31ರಂದು ಸೇವಾ ನಿವೃತ್ತಿ ಪಡೆದ ಪದ್ಮವೇಣಿ ಕುಡೆಕಲ್ಲುರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 31ರಂದು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ...
ಕನಕಮಜಲು ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಸುಧಾಕರ್ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ವೆಂಕಪ್ಪ ನಾಯ್ಕ ದೇರ್ಕಜೆ ಆಯ್ಕೆ ಅವಿರೋಧವಾಗಿ ಆಯ್ಕೆಯಾದರು.
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜ. ೩೦ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೂತನ ರಾಜಗೋಪುರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಜ.4ರಂದು ದೇವಳದ ವಠಾರದಲ್ಲಿ ನಡೆಯಿತು.ರಾಮಕಜೆ ರಾಜಗೋಪಾಲರವರು ಆಮಂತ್ರ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ, ಮಾಜಿ...
ಸರಕಾರಿ ಶಾಲೆಗಳ ಉತ್ತೇಜನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಸರಕಾರಗಳು ನಡೆಸುತ್ತಿದ್ದು ಖಾಸಗಿ ಶಾಲೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವಾಗ ಸರಕಾರಿ ಶಾಲೆಗಳಿಗೆ ಸರಕಾರಿ ಸಂಸ್ಥೆಯೇ ನೀರಿನ ಸಂಪರ್ಕ ಕಡಿತ ಗೊಳಿಸಿದ್ದರು. ಈ ಶಾಲೆಯವರು ದೂರು ಸಲ್ಲಿಸಿದ ಬಳಿಕ ಹಿರಿಯ ಅಧಿಕಾರಿಗಳ ಖಡಕ್ ಎಚ್ಚರಿಕೆಯ ಬಳಿಕ ನೀರಿನ ಸಂಪರ್ಕ ಮರು ಜೋಡಣೆ ನಡೆಸಿದ ಘಟನೆ ಜ.೩ ರಂದು...
ಸರಕಾರಿ ಶಾಲೆಗಳ ಉತ್ತೇಜನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಸರಕಾರಗಳು ನಡೆಸುತ್ತಿದ್ದು ಖಾಸಗಿ ಶಾಲೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವಾಗ ಸರಕಾರಿ ಶಾಲೆಗಳಿಗೆ ಸರಕಾರಿ ಸಂಸ್ಥೆಯೇ ನೀರಿನ ಸಂಪರ್ಕ ಕಡಿತ ಗೊಳಿಸಿದ್ದರು. ಈ ಶಾಲೆಯವರು ದೂರು ಸಲ್ಲಿಸಿದ ಬಳಿಕ ಹಿರಿಯ ಅಧಿಕಾರಿಗಳ ಖಡಕ್ ಎಚ್ಚರಿಕೆಯ ಬಳಿಕ ನೀರಿನ ಸಂಪರ್ಕ ಮರು ಜೋಡಣೆ ನಡೆಸಿದ ಘಟನೆ ಜ.೩ ರಂದು...
ನಿಂತಿಕಲ್ಲು ಸುಬ್ರಮಣ್ಯ ರಸ್ತೆಯ ಬದಿಯಲ್ಲಿ ವಿದ್ಯುತ್ ಲೈನ್ ಮೇಲೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರ ತೆರವು ಮಾಡಲಾಯಿತು.ಮೆಸ್ಕಾಂ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಮಾಡಲಾಯಿತು.
ದೇವರಕೊಲ್ಲಿಯಲ್ಲಿ ಎಸ್ಟೇಟ್ ನಲ್ಲಿ ರಾತ್ರಿ ವಾಚ್ ಮನ್ ಕೆಲಸ ಮುಗಿಸಿ ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿ ವಾಹನ ಜಖಂ ಗೊಳಿಸಿದ ಘಟನೆ ಇಂದು ವರದಿಯಾಗಿದೆ. ಸವಾರ ಮುತ್ತು ಎಂಬುವವರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಸ್ಕೂಟಿಯನ್ನು ಆನೆ ದಂತದಿಂದ ತಿವಿದು ರಸ್ತೆಗೆ ಹಾಕಿ ತುಳಿದಿದೆ. ಮುತ್ತುರವರ ಮಗ ರಾಜಕುಮಾರ್ ಗಡಿಯಲ್ಲಿ...
ದಕ್ಷಿಣಕನ್ನಡ, ಕೊಡಗು, ಕಾಸರಗೋಡು ಜಿಲ್ಲೆಗಳ ಮೂರನೇ ವರ್ಷದ ನಿಗದಿತ ಓವರ್ ಗೌಡ ಮನೆತನಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರ್ಚ್ 1 ಶನಿವಾರ ಹಾಗೂ ಮಾರ್ಚ್ 2 ಆದಿತ್ಯವಾರ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ…. ಪ್ರಥಮ ಬಹುಮಾನವಾಗಿ 22222 ನಗದು ಮತ್ತು ದೇವಶ್ಯ ಕಪ್, ದ್ವಿತೀಯ ಬಹುಮಾನ 11111...
ಕನ್ನಡ ಚಿತ್ರರಂಗದ ಸಾಹಸ ಸಿಂಹ ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅಭಿಮಾನಿಗಳು ಸಂಘದ ವತಿಯಿಂದ ಡಾ.ವಿಷ್ಣುವರ್ಧನ್ ರವರ 15 ನೇ ಪುಣ್ಯತಿಥಿ ಕಾರ್ಯಕ್ರಮ ಸುಳ್ಯದ ಪಂಡಿತ್ ಕಾಂಪ್ಲೆಕ್ಸ್ ನಲ್ಲಿ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್, ಹಮೀದ್ ರಥಬೀದಿ, ಅಪೂರ್ವ, ಅಮೂಲ್ಯ, ರಾಹುಲ್, ಶಿವ,...
Loading posts...
All posts loaded
No more posts