ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿಸರ್ವೇ ಆಗಬೇಕೆಂಬ ವಿಚಾರವಾಗಿ ಸುಬ್ರಹ್ಮಣ್ಯ ವಲಯದ ಅಡಿಯಲ್ಲಿ ಬರುವ ಕೃಷಿಕರಿಂದ ಜ. 08 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಮಲೆನಾಡು ಜನಹಿತರಕ್ಷಣಾ ವೇದಿಕೆಯ ಅಡಿಯಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯ ನಂತರದ ದಿನಗಳಲ್ಲಿ ಪಂಜ,ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿಯೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಯಲಿದೆ.
- Wednesday
- January 8th, 2025