ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೆಶಕರಾದ ದಯಾನಂದ ಕುರುಂಜಿ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾರ್ ಉಳುವಾರು ಪ್ರಶಾಂತ್ ಕಾಪಿಲ, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ದಿನೇಶ್ ಅರಮನೆಗಯ, ಪದ್ಮಯ್ಯ ಅಡ್ಯಡ್ಕ ಚಂದ್ರಶೇಖರ ತೊಡಿಕಾನ ಉಪಸ್ಥಿತರಿದ್ದರು.