- Thursday
- March 13th, 2025

ಸುಳ್ಯ ಭೂ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಗೆ 7 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 5 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು ಉಳಿದ ಎರಡರಲ್ಲಿ ಒಂದು ಸ್ಥಾನ ಕಾಂಗ್ರೆಸ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಒಬ್ಬರು ಗೆಲುವು ಸಾಧಿಸಿದ್ದು,ಬಿಜೆಪಿ ಮತ್ತೆ ಆಡಳಿತಕ್ಕೇರಿದೆ. ಒಟ್ಟು 14 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 7 ಸ್ಥಾನ ಅವಿರೋಧ ಆಯ್ಕೆ,...

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಜನ ನಿರ್ದೇಶಕರ ಸ್ಥಾನಕ್ಕೆ ಜ.11 ರಂದು ಚುನಾವಣೆ ನಡೆದಿದ್ದು, ಬಿಜೆಪಿ, ಜೆ.ಡಿ.ಎಸ್ ಮೈತ್ರಿ 7 ಸ್ಥಾನ ಪಡೆದುಕೊಂಡು ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್ 5 ಸ್ಥಾನ ಪಡೆದಿದೆ. ಗೆಲುವು ಸಾಧಿಸಿದವರ ವಿವರ ಈ ಕೆಳಗಿನಂತಿದ್ದು,ಸಾಮಾನ್ಯರ ಕ್ಷೇತ್ರ : ಕಾಂಗ್ರೆಸ್ ನ ರವೀಂದ್ರ ಕುಮಾರ್ ರುದ್ರಪಾದ(659...