ಜ.17 ರಂದು ದೇವ – ಕಂದ್ರಪ್ಪಾಡಿ ರಸ್ತೆ ಕಾಮಗಾರಿ ಉದ್ಘಾಟನೆ amarasuddi - January 14, 2025 at 19:30 0 Tweet on Twitter Share on Facebook Pinterest Email ದೇವ ಕಂದ್ರಪ್ಪಾಡಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ಜ. 17ರಂದು ಬೆಳಿಗ್ಗೆ 10-00 ಗಂಟೆಗೆ ಉದ್ಘಾಟನೆ ನಡೆಯಲಿದೆ. ಶಾಸಕರು,ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ರಸ್ತೆ ಉದ್ಘಾಟನೆ ನಡೆಯಲಿದೆ ಎಂದು ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ತಿಳಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...