Ad Widget

ಗುತ್ತಿಗಾರು : ವಿವಿಧ ಅಂಗಡಿ ಹಾಗೂ ದೈವಸ್ಥಾನದ ಕಾಣಿಕೆ ಹುಂಡಿಗೆ ಕನ್ನ – ಕಳ್ಳನ ಚಲನವನ ಸಿಸಿ ಕ್ಯಾಮರಾದಲ್ಲಿ ಸೆರೆ

ಗುತ್ತಿಗಾರು ಬಸ್ ನಿಲ್ದಾಣದ ಮುಂಭಾಗದ ತರಕಾರಿ ಅಂಗಡಿ, ಪಕ್ಕದ ಕಟ್ಲೇರಿ ಅಂಗಡಿ, ಮೇಲಿನ ಪೇಟೆಯ ಮುತ್ತಪ್ಪ ನಗರದ ಗುಡಿಯ ಕಾಣಿಕೆ ಹುಂಡಿಗೆ ಕನ್ನ ಹಾಕಿರುವುದಾಗಿ ತಿಳಿದುಬಂದಿದೆ.

. . . . . . . . .

ಅಂಗಡಿಗಳಿಂದ ನಗ-ನಗದು ಕಳವುಗೈದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕಳ್ಳನ ಚಲನವನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!