- Wednesday
- January 22nd, 2025
ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ನೇತೃತ್ವದಲ್ಲಿ ನಾಗರಿಕ ಸಮಿತಿ 12 ರಲ್ಲಿ 8 ಸ್ಥಾನ ಪಡೆದು ಅಧಿಕಾರಕ್ಕೇರಿದೆ. ಬಿಜೆಪಿ, ಜೆಡಿಎಸ್ ನೇತೃತ್ವದ ತಂಡ 4 ಸ್ಥಾನ ಪಡೆದಿದ್ದಾರೆ.ನಾಗರಿಕ ಸಮಿತಿಯಿಂದ ಸಾಮಾನ್ಯ ಕ್ಷೇತ್ರದಿಂದ ಮಹೇಶ್ ಕುಮಾರ್ ಕರಿಕ್ಕಳ, ಗಣೇಶ್ ಪ್ರಸಾದ್ ಭೀಮಗುಳಿ, ಹಿಂದುಳಿದ ವರ್ಗ...
https://youtu.be/zIL-JVq6PZU?si=Ll8F6c0lBuwrKXMu ಗುತ್ತಿಗಾರು ಬಸ್ ನಿಲ್ದಾಣದ ಮುಂಭಾಗದ ತರಕಾರಿ ಅಂಗಡಿ, ಪಕ್ಕದ ಕಟ್ಲೇರಿ ಅಂಗಡಿ, ಮೇಲಿನ ಪೇಟೆಯ ಮುತ್ತಪ್ಪ ನಗರದ ಗುಡಿಯ ಕಾಣಿಕೆ ಹುಂಡಿಗೆ ಕನ್ನ ಹಾಕಿರುವುದಾಗಿ ತಿಳಿದುಬಂದಿದೆ. ಅಂಗಡಿಗಳಿಂದ ನಗ-ನಗದು ಕಳವುಗೈದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕಳ್ಳನ ಚಲನವನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಯುವವಾಹಿನಿ(ರಿ) ಸುಳ್ಯ ಘಟಕದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಐವರ್ನಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ. 12 ರಂದು ಯುವವಾಹಿನಿ (ರಿ) ಸುಳ್ಯ ಘಟಕದ ಅಧ್ಯಕ್ಷ ರಾದ ಸುನೀಲ್ ಪಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು,2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಯು. ಕೆ ಬೆಳ್ಳಾರೆ ಕಾರ್ಯದರ್ಶಿ ಯಾಗಿ ನವೀನ್ ರಾಮ...
ಶ್ರೀ ಭಾರತೀ ಸೇವಾ ಸಮಿತಿ ಕಳಂಜ (ರಿ.) ವತಿಯಿಂದ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಚಿಣ್ಣರ ಹಬ್ಬ ಜ.13ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಂಜೆ ಮಾತೆಯರಿಂದ ದೀಪ ಬೆಳಗುವಿಕೆ ನಡೆಯಿತು. ನಂತರ ಶಿಶುಮಂದಿರದ ಪುಟಾಣಿಗಳಿಂದ ಚಿಣ್ಣರ ಪ್ರತಿಭಾ ದರ್ಶನ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಸೇವಾ ಸಮಿತಿ ಕಳಂಜ...