Ad Widget

ಸೇವಾಜೆ ಅಂಗನವಾಡಿ ಕೇಂದ್ರಕ್ಕೆ ಇನ್ವರ್ಟರ್ ಕೊಡುಗೆ

ಸೇವಾಜೆ ಅಂಗನವಾಡಿ ಕೇಂದ್ರಕ್ಕೆ ಪೋಷಕರಾದ ಹೊನ್ನಮೂಲೆ ಹೊನ್ನಪ್ಪ ಗೌಡರು 27 ಸಾವಿರ ರೂ. ಮೌಲ್ಯದ ಇನ್ವರ್ಟರ್ ನ್ನು ಕೊಡುಗೆಯಾಗಿ ನೀಡಿದರು.

. . . . . . . . .

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಗುಡ್ಡನಮನೆ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!