Ad Widget

ಕಲ್ಮಡ್ಕ: ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ – ಸಮನ್ವಯ ರಂಗ ಮತ್ತೆ ಆಡಳಿತಕ್ಕೆ

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.15 ರಂದು ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದ್ದು ಉದಯಕುಮಾರ್ ಬೆಟ್ಟ ನೇತೃತ್ವದ ಸಮನ್ವಯ ರಂಗ ಮತ್ತೆ ಆಡಳಿತಕ್ಕೇರಿದೆ. ಸಮನ್ವಯ ರಂಗದ 10 ಹಾಗೂ ಸಹಕಾರ ರಂಗದ ಇಬ್ಬರು ಗೆಲುವು ಸಾಧಿಸಿದ್ದಾರೆ ಸಮನ್ವಯ ರಂಗದ ಪಿ ಉದಯಕುಮಾರ್ ಬೆಟ್ಟ, ಅಶೋಕ ಜಿ., ತೃಪ್ತಿ ಯು., ರವಿಕಿರಣ...

ನಡುಗಲ್ಲು : ಯುವಕ ಮಂಡಲದ ಕಟ್ಟಡ ನಿರ್ಮಾಣದ ಸಹಾಯಾರ್ಥ ಲಕ್ಕಿ ಕೂಪನ್ ಬಿಡುಗಡೆ

ಜವಾಹರ್ ಯುವಕ ಮಂಡಲ ಮತ್ತು ಶ್ರೀ ದುರ್ಗಾ ಯುವತಿ ಮಂಡಲ ನಡುಗಲ್ಲು, ಇದರ ನೂತನ ಕಟ್ಟಡ ಸಹಾಯರ್ಥವಾಗಿ ಲಕ್ಕಿ ಕೂಪನ್ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಜವಾಹರ್ ಯುವಕ ಮಂಡಲದ ಅಧ್ಯಕ್ಷ ಕುಶನ್ ಉತ್ರಂಬೆ, ಕಾರ್ಯದರ್ಶಿ ಯನಿತ್ ಕುಮಾರ್ ಪಡ್ರೆ, ಕೋಶಾಧಿಕಾರಿ ಯುವರಾಜ ತಂಟೆಪ್ಪಾಡಿ, ಶ್ರೀ ದುರ್ಗಾ ಯುವತಿ ಮಂಡಲದ ಅಧ್ಯಕ್ಷೆ ಉಮೇಶ್ವರಿ ನೆಲ್ಲಿಪುಣಿ...
Ad Widget

ನಾಲ್ಕೂರು : ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ಗ್ರಾಮ ಪಂಚಾಯತ್ ಅನುದಾನದ ಮೂಲಕ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣ, ಆಟೋರಿಕ್ಷಾ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯದ ಉದ್ಘಾಟನಾ ಸಮಾರಂಭವು ಜ.14 ರಂದು ನಡೆಯಿತು.ಸಭಾ ಕಾರ್ಯಕ್ರಮ ಹಾಗೂ ನೂತನ ಬಸ್ ತಂಗುದಾಣವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು.ನೂತನ...

ಸುಬ್ರಹ್ಮಣ್ಯ ಲೋಕೋಪಯೋಗಿ ವಿಶೇಷ ಉಪ ವಿಭಾಗ ಸ್ಥಳಾಂತರ ಉದ್ಘಾಟನೆ

ಸುಬ್ರಹ್ಮಣ್ಯ ಜ.15 : ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ವಿಶೇಷ ಉಪ ವಿಭಾಗ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಆದಿ ಸುಬ್ರಹ್ಮಣ್ಯದ ಅನಘ ವಸತಿ ಗೃಹದ ಕಟ್ಟಡದಲ್ಲಿ ಇಲ್ಲಿಯವರೆಗೆ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಬುಧವಾರ ಕಾಶಿಕಟ್ಟೆ ಬಳಿಯ ಆಶ್ಲೇಷ ವಸತಿ ಗೃಹದ ನೆಲ ಅಂತಸ್ತಿನ ಕೊಠಡಿಯಲ್ಲಿ ಉದ್ಘಾಟನೆಗೊಂಡಿತು. ಬೆಳಿಗ್ಗೆ ಕುಲ್ಕುಂದ ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್...

ಹರಿಹರ ಪಳ್ಳತ್ತಡ್ಕ : ಜ.19 ರಂದು ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ಚುನಾವಣೆ – ಮೂರು ತಂಡಗಳಿಂದ ಪ್ರಬಲ ಸ್ಪರ್ಧೆ – ಕಣದಲ್ಲಿ 35 ಮಂದಿ ಆಕಾಂಕ್ಷಿಗಳು

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಜ.19 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ಬಳಗ, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ವಿನುಪ್ ಮಲ್ಲಾರ ಮತ್ತು ಪ್ರದೀಪ್.ಕೆ.ಯಲ್. ನೇತೃತ್ವದ ತಂಡ ಸೇರಿದಂತೆ ಒಟ್ಟು 35 ಮಂದಿ ಆಕಾಂಕ್ಷಿಗಳು ಚುನಾವಣಾ ಕಣದಲ್ಲಿದ್ದಾರೆ.ಒಟ್ಟು 39...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ‌ 21 ರ ತನಕ ವಾರ್ಷಿಕ ಜಾತ್ರೆ, ಜ.19ರಂದು ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.16 ರಿಂದ ಜ.21 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಜ.16ರಂದು ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ , ಅನ್ನಸಂತರ್ಪಣೆ ನಡೆಯಲಿದೆ. ಸಂಜೆ‌ 3...

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ ನೇಮೋತ್ಸವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 10ನೇ ವರ್ಷದ ನೇಮೋತ್ಸವವು ನಡೆಯಲಿದ್ದು, ಜ.14 ರಂದು ಕೊಳ್ಳಿ...

ಕುಂಬರ್ಚೋಡು : ಪಿಕಪ್ ಪಲ್ಟಿ – ಚಾಲಕನಿಗೆ ಗಾಯ

ಜಾಲ್ಸೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ  ಹೇಳಲಾಗಿದೆ. ಈ...

ಕುಂಬರ್ಚೋಡು : ಪಿಕಪ್ ಪಲ್ಟಿ – ಚಾಲಕನಿಗೆ ಗಾಯ

ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ  ಹೇಳಲಾಗಿದೆ. ಈ ಹಿಂದೆ  ಇಲ್ಲಿ ...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದಡಾ. ಪ್ರಭಾಕರ ಶಿಶಿಲರಿಗೆ ಅಭಿನಂದನೆ

ಫೆಬ್ರವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ ಪ್ರಭಾಕರ ಶಿಶಿಲ ಅವರನ್ನು ಅಭಿನಂದಿಸಲಾಯಿತು.ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಮೇರು ವ್ಯಕ್ತಿತ್ವದ ಡಾ. ಪ್ರಭಾಕರ ಶಿಶಿಲರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷತೆ ಒಲಿದು ಬಂದಿರುವ ಸಂತಸದ ಸಮಯದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ...
Loading posts...

All posts loaded

No more posts

error: Content is protected !!