Ad Widget

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದಡಾ. ಪ್ರಭಾಕರ ಶಿಶಿಲರಿಗೆ ಅಭಿನಂದನೆ

ಫೆಬ್ರವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ ಪ್ರಭಾಕರ ಶಿಶಿಲ ಅವರನ್ನು ಅಭಿನಂದಿಸಲಾಯಿತು.
ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಮೇರು ವ್ಯಕ್ತಿತ್ವದ ಡಾ. ಪ್ರಭಾಕರ ಶಿಶಿಲರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷತೆ ಒಲಿದು ಬಂದಿರುವ ಸಂತಸದ ಸಮಯದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ಪ್ರಭಾಕರ ಶಿಶಿಲ ದಂಪತಿಗಳನ್ನು ಜನವರಿ 11ರಂದು ಅವರ ಕಾವ್ಯ ಕಾಂತಮಂಗಲ ಮನೆಯಲ್ಲಿ ಅಭಿನಂದಿಸಲಾಯಿತು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲ್, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಬಂಟ್ವಾಳ, ಡಾ. ರಂಗಯ್ಯ, ಶ್ರೀಮತಿ. ಶೈಲಿ ಪ್ರಭಾಕರ್, ತಾಲೂಕು ಹೋಬಳಿ ಘಟಕದ ಅಧ್ಯಕ್ಷ ರಾದ ಚಂದ್ರಾವತಿ ಬಡ್ಡಡ್ಕ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯದರ್ಶಿ ಚಂದ್ರಾಮತಿ ಕೆ., ಕಾರ್ಯಕಾರಿ ಸಮಿತಿ ಸದಸ್ಯರಾದ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading