ಪಕ್ಷದ ಸಂಘಟನಾ ಪರ್ವ ಸಭೆ ಸುಳ್ಯದ ಕಛೇರಿಯಲ್ಲಿ ನಡೆಯಿತು. ಸುಳ್ಯ ಮಂಡಲದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ಆಯ್ಕೆಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾನ್ಯ ಸಂಸದರಾದ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ,ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
- Wednesday
- January 22nd, 2025