ಪೆರುವಾಜೆ ದೇವಸ್ಥಾನಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ amarasuddi - January 17, 2025 at 5:56 0 Tweet on Twitter Share on Facebook Pinterest Email ಪೆರುವಾಜೆ : ವಾರ್ಷಿಕ ಜಾತ್ರೆಯ ಸಂಭ್ರಮದಲ್ಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯಕ್ಕೆ ಜ.16 ರಂದು ರಾತ್ರಿ ದ.ಕ.ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...