ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ (ಅಂದತ್ವ ನಿವಾರಣ ವಿಭಾಗ)ಮಂಗಳೂರು ಹಾಗೂ ಹಲವು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ನಡೆಸಲಾಗುವುದು. ಇದರ ಪ್ರಯೋಜನವನ್ನು ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಯವರು, ಪಡೆದುಕೊಳ್ಳಬೇಕಾಗಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ನಾಯರ್ ವಿನಂತಿಸಿಕೊಂಡಿದ್ದಾರೆ.
- Saturday
- April 19th, 2025