- Wednesday
- January 22nd, 2025
ಕಾರ್ಯಕ್ರಮ ಮತ್ತು ಭಾಗವಹಿಸುವ ಅಥಿತಿಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳ ಮಾಹಿತಿ. ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಎಲಿಮಲೆ ತಮಾನೋತ್ಸವ ಹಾಗೂ ನೂತನ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಜ.24 ಮತ್ತು 25 ರಂದು ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎ.ವಿ ತೀರ್ಥರಾಮ ತಿಳಿಸಿದರು . ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ ಪೇರಡ್ಕದಲ್ಲಿ ಜ.31 ರಿಂದ ಫೆ.2 ರ ವರೆಗೆ ಉರೂಸ್ ಸಮಾರಂಭ ಹಾಗೂ ಫೆ.2 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕ ಇದರ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಮೊಹಿಯುದ್ದೀನ್ ರಿಫಾಯಿ ದಫ್ ಅಸೋಸಿಯೇಷನ್ ಪೇರಡ್ಕ ಗೂನಡ್ಕ ಇದರ ಅಧ್ಯಕ್ಷರಾದ...
ನೆಲ್ಲೂರು ಕೆಮ್ರಾಜೆಯ ಹಲ್ಲಡ್ಕ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಕೊಲೆ ಮತ್ತು ಆತ್ಮಹತ್ಯೆ ಪ್ರಕಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪಶ್ಚಿಮ ವಲಯದ ಐಜಿ ಅಮಿತ್ ಸಿಂಗ್ ಭೇಟಿ ನೀಡಿ ಕೊಲೆ ಮತ್ತು ಆತ್ಮಹತ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೃತದೇಹಗಳನ್ನು ತೆಗೆದು ಎರಡು ಆಂಬ್ಯುಲೆನ್ಸ್‌ಗಳಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ...
ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ದರ್ಶನ ಬಲಿ- ಬಟ್ಟಲು ಕಾಣಿಕೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...
ಇತಿಹಾಸ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಅಬ್ಟಾ..ಅಬ್ಟಾ.. ಅನ್ನುವಷ್ಟು ಹೂವಿನ ರಾಶಿಯೇ ತುಂಬಿದೆ. ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ ಸೇವಾ ರೂಪದಲ್ಲಿ ಈ ಹೂವಿನ...
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಓರ್ವ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಪತಿ ಭಟ್ ಮಜಿಗುಂಡಿ, ಕರುಣಾಕರ ಹಾಸ್ಪಾರೆ, ಜಯಪ್ರಕಾಶ್ ಕುಂಚಡ್ಕ, ಸುಧಾಕರ ಆಲೆಟ್ಟಿ, ಹರಿಪ್ರಸಾದ್ ಕಾಪುಮಲೆ, ಚಿದಾನಂದ ಕೋಲ್ಟಾರು ಹೆಚ್ಚು ಮತ...
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನಾ ಸಭೆಯು ಜ.18ರಂದು ಸುಳ್ಯ ವಲಯ ಅರಣ್ಯ ಇಲಾಖೆ ಕಛೇರಿ ಮುಂಭಾಗದಲ್ಲಿ ನಡೆಯಿತು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಕಿಶೋರ್ ಕುಮಾರ್ ಶಿರಾಡಿ ಮಾತನಾಡಿ ಇದು ರೈತರ ಬದುಕಿಗಾಗಿ ನಡೆಸುವ ಹೋರಾಟವಾಗಿದೆ. ರೈತರಾದ ನಮಗೆ ಇನ್ನು ಸ್ವಾತಂತ್ರ್ಯವೇ...
ಘಟನೆಯ ಕುರಿತ ಸಂಪೂರ್ಣ ಮಾಹಿತಿ ಸುಳ್ಯ ತಾಲೂಕಿನ ನೆಲ್ಲೂರು- ಕೆಮ್ರಾಜೆಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಾಮಚಂದ್ರ 52 ವರ್ಷ ಹಾಗೂ ಕೊಲೆಗೀಡಾದ ಪತ್ನಿಯನ್ನು ವಿನೋದ 42 ವರ್ಷ ಎಂದು ಗುರುತಿಸಲಾಗಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ...