Ad Widget

ಪೆರುವಾಜೆ ಕ್ಷೇತ್ರದಲ್ಲಿ ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದಿಂದ ನಿರಂತರ ಕರಸೇವೆ

. . . . . . . . .

. . . . . . .

ಪೆರುವಾಜೆ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಸಂಪನ್ನಗೊಂಡಿದ್ದು ಈ ಹಿನ್ನೆಲೆಯಲ್ಲಿ ರಥಬೀದಿಯ ಇಕ್ಕೆಲಗಳಲ್ಲಿ ಅಳವಡಿಸಿದ ಬಂಟಿಂಗ್ಸ್,‌ಕಂಬಗಳ ತೆರವು ಕಾರ್ಯವೂ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಜ‌.23 ರಂದು ರಾತ್ರಿ ಕರಸೇವೆ ಮೂಲಕ ನಡೆಯಿತು.

ಕಳೆದ 30 ದಿನಗಳಿಂದ ಕ್ಷೇತ್ರದಲ್ಲಿ ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದ ವತಿಯಿಂದ ನಿರಂತರ ಕರಸೇವೆ ಹಮ್ಮಿಕೊಂಡಿದ್ದು ಸರಿ ಸುಮಾರು 40 ಮಂದಿ ಭಾಗವಹಿಸಿದರು.

ಕ್ಷೇತ್ರದಲ್ಲಿ ಕರಸೇವೆ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಹಾಗೂ ತಂಡ ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading