Ad Widget

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಾತ್ಸಲ್ಯ ಕಾರ್ಯಕ್ರಮ

. . . . . . . . .

ಜನವರಿ 26ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬಡ ಮಹಿಳೆಗೆ ದಿನಬಳಕೆಯ ವಸ್ತುಗಳನ್ನು ಅಬ್ಬಕ್ಕ ಪರ್ತಿಕೆರೆ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು, ಕೋಶಾಧಿಕಾರಿ ಕುಸುಮ ಕುರುಂಬುಡೇಲು, ಪದಾಧಿಕಾರಿಗಳಾದ ಸುಶೀಲ ಬಸ್ತಿಪಡ್ಪು, ಶೋಭನ ಪನ್ನೆ, ಸುಲೋಚನಾ ಪಡ್ಪು, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷ ಕೊರಗಪ್ಪ ಕುರುಂಬುಡೇಲು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading