ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಚಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಪ್ರಸ್ತುತ ಚಂದ್ರ ಕೋಲ್ಚಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.