- Thursday
- January 30th, 2025
ದೇಶದ ಅಭಿವೃದ್ಧಿಯಾಗಬೇಕಾದರೇ ಹಳ್ಳಿಗಳು ಅಭಿವೃದ್ಧಿಯಾಗಬೇಕು. ಹಳ್ಳಿ ಹಳ್ಳಿಗಳನ್ನು ಸೇರಿಸುವ ನಿಟ್ಟಿನಲ್ಲಿ ಬಿಎಸ್ಎನ್ಎಲ್ ದೇಶದ ಅನೇಕ ಪ್ರದೇಶಗಳಲ್ಲಿ ಹೊಸ ಟವರ್ ನಿರ್ಮಿಸಿ 4G ಸೇವೆ ನೀಡುತ್ತಿದೆ. ಆದರೇ ಸುಳ್ಯ ತಾಲೂಕಿನ ಅನೇಕ ಗ್ರಾಮಗಳು ಸೇರಿದೆ. ಟವರ್ ನಿರ್ಮಾಣಗೊಂಡು ನೆಟ್ವರ್ಕ್ ಬಂದಾಗ ಅನೇಕ ಜನರು ಖುಷಿ ಪಟ್ಟರು. ಆದರೇ ಬಹುದಿನ ಉಳಿಯಲಿಲ್ಲ. ಸುಳ್ಯದ ಮಡಪ್ಪಾಡಿ, ಕಂದ್ರಪ್ಪಾಡಿ, ದೇವ ಇಲ್ಲಿ...
ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಕೇಂದ್ರ...
ಪೆರಾಜೆ ದೇವಸ್ಥಾನದಲ್ಲಿ ನಡೆಯಲಿದ್ದ ಕಾರ್ಯಕ್ರಮದ ಅಂಗವಾಗಿ ಅನ್ಯಮತೀಯರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ಇಂದು ವರದಿಯಾಗಿದೆ. ಸುಳ್ಯದ ಸಹನಾ ಶಾಮಿಯಾನ ದವರಿಗೆ ಅವಕಾಶ ನೀಡಿದ್ದಕ್ಕೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಾತಿ ಸೌಂಡ್ಸ್ ನವರಿಗೆ ನೀಡಿದ್ದೇವು ಅವರು ಸಹನಾ ದವರಿಗೆ ಸಬ್ ಕಾಂಟ್ರಾಕ್ಸ್ ನೀಡಿದ್ದಾರೆ ಎಂದು...
ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕು ಕಲ್ಮಕಾರು ಗ್ರಾಮದಿಂದ ವರದಿಯಾಗಿದ್ದು, ಬಾಳೆಬೈಲು ನಿವಾಸಿ ಶ್ರೀಮತಿ ಭಾಗೀರಥಿ ಪಾಂಡಿಗದ್ದೆ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ.ಮಹಿಳೆ ವಿಷ ಸೇವಿಸಿದ್ದು ಗೊತ್ತಾದ ತಕ್ಷಣ ಹರಿಹರ ಪಳ್ಳತ್ತಡ್ಕದ ವೈದ್ಯರಾದ ಡಾ| ಗಿರೀಶ್ ರವರಲ್ಲಿಗೆ ತರಲಾಗಿದ್ದು, ಮಹಿಳೆ ಆದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಬಳಿಕ ಸುಳ್ಯ...