Ad Widget

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸಿದ ಸುಳ್ಯ ಪೊಲೀಸ್!.

. . . . . . . . .

ಸುಳ್ಯ: 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು ಯಾನೆ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ ಯಾನೆ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ ಐ, ಸುಳ್ಯ ವೃತ್ತ ರವರ ಮಾರ್ಗದರ್ಶನದಲ್ಲಿ ಠಾಣೆಯ ಉಪನಿರೀಕ್ಷಕರಾದ ಸಂತೋಷ್ ಬಿ ಪಿ ಮತ್ತು ಸರಸ್ವತಿ ಬಿ ಟಿ, ಸಹಾಯಕ ಉಪನಿರೀಕ್ಷಕರಾದ ಉದಯ್ ಭಟ್,ಪಿಸಿ 464 ದಿನೇಶ್ ಮತ್ತು ಮ ಪಿಸಿ 2317 ಪದ್ಮಾವತಿ ರವರು ಗಳನ್ನೊಳಗೊಂಡ ತಂಡ ದಸ್ತಗಿರಿ ಮಾಡಿ ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು. ಮಾನ್ಯ ನ್ಯಾಯಾಲಯ ಸದ್ರಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ತಿಳಿದು ಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading