- Sunday
- April 20th, 2025

ಸುಬ್ರಹ್ಮಣ್ಯ: ಶ್ರೀನಿಕೇತನ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ಮತ್ತು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವಸಿಷ್ಠ ಕೃತ ಸಕಲ ರೋಗ ಹರ, ದಾರಿದ್ರö್ಯ ನಾಶ ಶಿವಸ್ತುತಿ ಲೇಖನ ಮತ್ತು ಶಿವಸಹಸ್ರನಾಮ ಪಾರಾಯಣ ಯಜ್ಞ ನೆರವೇರಲಿದೆ.ಲೋಕ ಕಲ್ಯಾಣಾರ್ಥವಾಗಿ ರಾಷ್ಟçದಲ್ಲೇ ಇದೇ ಮೊದಲ ಬಾರಿಗೆ ಯಜ್ಞ ನೆರವೇರಲಿದೆ.೨೦೨೫ರ...

ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...

ಕಲ್ಲುಗುಂಡಿ ಶ್ರೀ ದುರ್ಗಾಪರಮೇಶ್ವರಿ ಮಂದಿರದಲ್ಲಿ ಜ.09 ರಂದು ಕಲ್ಲುಗುಂಡಿ, ಚೆಂಬು, ಮತ್ತು ಕೊಡಗು ಸಂಪಾಜೆ ಗ್ರಾಮದ ಪ್ರಮುಖರು ಸೇರಿ ಬೃಹತ್ ಹಿಂದೂ ಸಮಾಜೋತ್ಸವದ ಕುರಿತು ಸಮಾಲೋಚನೆ ನಡೆಸಿದರು . ವಿಚಾರ ಮಂಡನೆ ಸೇರಿದಂತೆ , ಶ್ರೀಮತಿ ರಮಾದೇವಿ ಕಳಗಿ, ರಾಜ ಗೋಪಾಲ ಉಳುವಾರು , ಮಾಧವ ಪೇರಾಲು , ಶ್ರೀಧರ ದುಗ್ಗಳ ಮುಂತಾದವರು ಕಾರ್ಯ ಯೋಜನೆ...

ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗ್ರಾಹಕರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ನೀಡಲಿದ್ದು, ಜ.11 ರಿಂದ 14 ರವರೆಗೆ ಚಿನ್ನಾಭರಣಗಳ ಪ್ರತೀ ಗ್ರಾಂ ಗಳ ಮೇಲೆ ರೂ.200 ರಂತೆ ಹಾಗೂ ಗ್ಲೋ ವಜ್ರಾಭರಣಗಳ ಮೇಲೆ ಪ್ರತೀ ಗ್ರಾಂ ಗೆ ರೂ.8,000 ದವರೆಗೆ ರಿಯಾಯಿತಿ ಪಡೆಯಬಹುದಾಗಿದೆ.ಗ್ರಾಹಕರು ಹಬ್ಬದ ಸಂದರ್ಭದಲ್ಲಿ ಈ ಕೊಡುಗೆಗಳನ್ನು ಪಡೆದುಕೊಂಡು ಸಂಭ್ರಮದಿಂದ...

ನಾಲ್ಕೂರು ಗ್ರಾಮದ ನಡುಗಲ್ಲು ಕಡವೆಪಳ್ಳ ರಾಮಣ್ಣ ನಾಯ್ಕ (76)ಅಲ್ಪ ಕಾಲದ ಅಸೌಖ್ಯದಿಂದ ಜ.09 ರಂದು ನಿಧನರಾದರು. ಮೃತರು ಪತ್ನಿ ಚಂದ್ರಾವತಿ, ಪುತ್ರಿ ಶ್ರೀಮತಿ ಸುಮತಿ, ಅಳಿಯ ರತ್ನಾಕರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ ಸ್ಥಳೀಯರು ಹರಿಹರ ಪಳ್ಳತ್ತಡ್ಕ ಗ್ರಾಮದ ಪುಟ್ಟಣ್ಣ ಗೌಡ ಭೀಮಗುಳಿ ಎಂಬುವವರ ಮೇಲೆ ಬೀಡಾಡಿ ಹೋರಿಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಇಂದು(ಜ.09) ಸಂಜೆ ಹರಿಹರ ಪೇಟೆಯಲ್ಲಿ ನಡೆದಿದೆ.ಪುಟ್ಟಣ್ಣ ಗೌಡ ರವರು ಅವರ ಮನೆಯ ಸಮೀಪದ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಳಿತ ಮಂಡಳಿಯ ಅದ್ಯಕ್ಷರಾಗಿ ಸತತ ಮೂರನೇ ಬಾರಿಗೆ . ಅನಂತ್ ಊರುಬೈಲು ರವರು ಮತ್ತು ಉಪಾಧ್ಯಕ್ಷರಾಗಿ ಯಶವಂತ ದೇವರಗುಂಡ ರವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ತೀರ್ಥಪ್ರಸಾದ್ ಕೋಲ್ಚಾರು, ದಯಾನಂದ ಪನೇಡ್ಕ, ರಾಮಮೂರ್ತಿ ಉಂಬಳೆ, ಹೊನ್ನಪ್ಪ ಕಾಸ್ಪಾಡಿ, ದಿನೇಶ್ ಸಣ್ಣಮನೆ, ಕಿಶನ್ ಪೊನ್ನಾಟಿಯಂಡ, ಪುಂಡರೀಕ...

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ...

ದೇವಚಳ್ಳ ಗ್ರಾಮದ ದೊಡ್ಡಕಜೆ ಪರಮೇಶ್ವರಿ ಎಂಬುವವರು ಇಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 88 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಗಂಗಾಧರ, ಜತ್ತಪ್ಪ, ಮೋಹನ್, ಮೋಹನಾಂಗಿ, ಶುಭಲತಾ, ಭವಾನಿ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

All posts loaded
No more posts