- Wednesday
- January 8th, 2025
ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇದರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಅಭಿವೃದ್ಧಿ ಕೆಲಸ ಭರದಿಂದ ನಡೆಯುತ್ತಿದೆ. ಶಾಲಾ ಪರಿಸರವನ್ನು ಸುಂದರವಾಗಿಸಲು ಗಾರ್ಡನ್ ನಿರ್ಮಿಸಲಾಗಿದೆ. ರಂಗಮಂದಿರದ ಛಾವಣಿ ನಿರ್ಮಾಣ ಭರದಿಂದ ನಡೆಯುತ್ತಿದೆ. ಜ.08 ರಂದು ಶಾಲಾ ಶತಮಾನೋತ್ಸವದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.8 ರಂದು ಪೂ.10 ಗಂಟೆಗೆ ಶಾಲೆಯಲ್ಲಿ ಗಣ್ಯರ...
ಸುಳ್ಯದ ಪುರದೊಡೆಯ ಶ್ರೀ ಚನ್ನಕೇಶವನಿಗೆ ಜಾತ್ರಾ ಸಂಭ್ರಮ ಸುಮಾರು 300 ವರ್ಷಗಳ ನಂತರ ನೂತನವಾಗಿ ಆಗಮಿಸಿದ ವಿಶೇಷವಾದ ಬ್ರಹ್ಮರಥ ಸಮರ್ಪಣೆಯ ನಂತರದ ಪ್ರಥಮ ಜಾತ್ರಾ ಮಹೋತ್ಸವ ಇದಾಗಿದ್ದು ಬ್ರಹ್ಮರಥವು ವಿಶೇಷ ಆಕರ್ಷಣೀಯ ಕೇಂದ್ರವಾದ ಕಾರಣ ತಾಲ್ಲೂಕಿನ ಮೂಲೆ ಮೂಲೆಗಳಿಂದ ಅತಿ ಹೆಚ್ಚು ಜನರು ಜಾತ್ರೆಗೆ ಆಗಮಿಸಿ. ಬ್ರಹ್ಮರಥೋತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ ದಿನಾಂಕ 07-01-2025ನೇ ಮಂಗಳವಾರ ರಾತ್ರಿ ಉತ್ಸವ...
ರಿಫಾಯಿ ಜುಮ್ಮಾ ಮಸ್ಜಿದ್ ಸಮಹಾದಿ ಇದರ ಅಧೀನದಲ್ಲಿ ರಿಫಾಯಿ ಯೂತ್ ಫೆಡರೇಶನ್ ಸಮಹಾದಿ ಎಂಬ ನೂತನ ಯುವಕರ ಸಂಘಟನೆಯನ್ನು ರಚಿಸಲಾಯಿತು.ಇದರ ರೂಪೀಕರಣ ಸಭೆಯು ಬೈತಡ್ಕ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಇದರ ಅಧ್ಯಕ್ಷರಾದ ಬಿ.ಪಿ ಇಸ್ಮಾಯಿಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಸಮಹಾದಿ ಮಸೀದಿಯಲ್ಲಿ ನಡೆಯಿತು. ಮಸೀದಿ ಖತೀಬರಾದ ಬಹು| ರಫೀಕ್ ನಿಝಾಮಿ ಉಸ್ತಾದ್ ರು ಪ್ರಾಸ್ತಾವಿಕವಾಗಿ...
ಪೆರಾಜೆ ಗ್ರಾಮದ ಬಂಗಾರಕೋಡಿ ಪರಿಸರದಲ್ಲಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ನಷ್ಟ ಮಾಡಿರುವ ಘಟನೆ ವರದಿಯಾಗಿದೆ. ಬಂಗಾರಕೋಡಿ ಜಯರಾಮ ಎಂಬವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿರುವ ಕಾಡಾನೆಗಳು ಅಪಾರ ಪ್ರಮಾಣದ ಬಾಳೆಗಿಡಗಳು,ತೆಂಗು, ಅಡಿಕೆ ಗಿಡಗಳನ್ನು ನಾಶ ಮಾಡಿರುವ ಬಗ್ಗೆ ವರದಿಯಾಗಿದೆ.
ಕೊಯಿಲ ಗ್ರಾಮ ಪಂಚಾಯತ್ ನ ಆಡಳಿತ ಸಮಿತಿ, ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಸುಮಾರು 38 ಜನರ ತಂಡ ಅಧ್ಯಯನಕ್ಕಾಗಿ ಅರಂತೋಡು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದೆ. ಅಧ್ಯಯನ ತಂಡ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಗ್ರಾಮ ಪಂಚಾಯತ್ ನ ಸ್ವಚ್ಛತಾ ಘಟಕದ ಸ್ವಚ್ಛತಾ ಸಂಕೀರ್ಣ, ಅಮೃತ ಉದ್ಯಾನವನ, ಜಿಮ್ ಕೇಂದ್ರ,...
ಪ್ರಥಮ ಬಾರಿಗೆ ಕೊಡ ಮಾಡಿದ ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜನವರಿ 3 ಮತ್ತು 4 ರಂದು ನಡೆದ...
ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ ದಾರುಲ್ ಉಲೂಮ್ ಮದರಸದಲ್ಲಿ ಡಿ.27ರಂದು ನಡೆಯಿತು.ಮಸೀದಿಯ ಅಧ್ಯಕ್ಷರಾದ ಹನೀಫ್ ಹಾಜಿ ಕೆ ಎಂ ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಸ್ಥಳೀಯ ಮಸೀದಿ ಖತಿಬರಾದ ಅಶ್ರಫ್ ಮುಸ್ಲಿಯಾರ್ ದುವಾ ನೆರೆವೇರಿಸಿದರು.ವೇದಿಕೆಯಲ್ಲಿ ಸಲಹಾ ಸಮಿತಿಸದಸ್ಯರಾದ ಆಮು ಹಾಜಿ,,ಮದರಸ ಮುಹಲ್ಲಿಮ್ ರವೂಫ್ ಆಡೂರು ಉಪಸ್ಥಿತರಿದ್ದರು.ಪ್ರದಾನಕಾರ್ಯದರ್ಶಿಯಾದ ಅಬ್ದುಲ್ಖಾದರ್ ಅಕ್ಕರೆ ಕಳೆದ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಪಂಚಾಯತ್ ವಠಾರದಿಂದ ಬೆಂಗಮಲೆವರೆಗೆ ನಡೆಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಹಾಗೂ ಪ್ರಾಥಮಿಕ ಕೃಷಿ ಪತ್ತಿನ...
ಸುಬ್ರಹ್ಮಣ್ಯ ಜ.4: ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಬೋಧನೆ, ಸಮಯ ಪಾಲನೆ, ಸುತ್ತೋಲೆ ಹಾಗೂ ಪಠ್ಯೇತರ ಚಟುವಟಿಕೆಗಳ ಅನುಕೂಲಕ್ಕಾಗಿ ಸೂಚನಾ ಪಲಕವನ್ನು ಕೊಡುಗೆಯಾಗಿ ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬ್ ನ ಅಧ್ಯಕ್ಷರಾದ ಶ್ರುತಿ ಮಂಜುನಾಥ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಹಾಗೂ...
ಸುಬ್ರಹ್ಮಣ್ಯ ಜ.5: ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ಕಿರುಷಷ್ಟಿ ಮಹೋತ್ಸವದ ಅಂಗವಾಗಿ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಳದ ಒಳಾಂಗಣ ಹೊರಾಂಗಣ ಹಾಗೂ ಕ್ಷೇತ್ರದ ಎಲ್ಲಾ ಕಡೆಗಳಲ್ಲಿಯೂ ಭಕ್ತ ಸಂದಣಿ ಹಾಗೂ ವಾಹನ ಸಂದಣಿ ಕಂಡು ಬಂತು. ಕುಕ್ಕೆಯಲ್ಲಿ ಚಂಪಾ ಷಷ್ಟಿ ವಾರ್ಷಿಕ ಜಾತ್ರೋತ್ಸವ ಕಳೆದು ಒಂದು ತಿಂಗಳ ನಂತರದ ಕಿರು ಷಷ್ಟಿಯಲ್ಲಿ ಕೂಡ ದೂರದೂರುಗಳಿಂದ ಭಕ್ತರು ಕ್ಷೇತ್ರಕ್ಕೆ...
Loading posts...
All posts loaded
No more posts