- Wednesday
- April 16th, 2025

ಅಂತೂ 2024ನೇ ವರ್ಷ ಮುಗಿದು 2025ನೇ ನೂತನ ವರ್ಷದ ಹೊಸ್ತಿಲಿನಲ್ಲಿ ನಾವಿಂದು ನಿಂತಿದ್ದೇವೆ. ನಾವೆಲ್ಲರೂ 2024ನೇ ವರ್ಷಕ್ಕೆ ವಿದಾಯ ತಿಳಿಸಿ 2025ನೇ ವರ್ಷದತ್ತ ಹೋಗುತ್ತಿರುವ ಈ ಸಂದರ್ಭದಲ್ಲಿ 2024ನೇ ವರ್ಷವು ನಮ್ಮ ಬದುಕಿನಲ್ಲಿ ಏನೇನು ಬದಲಾವಣೆಗಳನ್ನು ತಂದಿದೆ, 2024ನೇ ವರ್ಷದಲ್ಲಿ ನಮ್ಮ ಜೀವನದಲ್ಲಿ ಏನೇನು ಘಟನಾವಳಿಗಳು ನಡೆದಿವೆ ಎಂದು ನಾವು ಒಂದು ಕ್ಷಣ ಯೋಚಿಸಿ ಮೆಲುಕು...
ಸಮಯ : ಬೆಳಿಗ್ಗೆ 10.00 ರಿಂದ ಸಂಜೆ 05.00 ಗಂಟೆ.(ಕೊನೆಯ ದಿನಾಂಕ 31 ಜನವರಿ 2025) ▶️ಸದಸ್ಯರ ಹೆಸರು ತಿದ್ದುಪಡಿ/ಸೇರ್ಪಡೆ/▶️ಸದಸ್ಯರ ಫೊಟೋ ಬದಲಾವಣೆ▶️ಕುಟುಂಬದ ಮುಖ್ಯಸ್ಥರ ಬದಲಾವಣೆ ಸ್ಥಳ : ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸದ್ಯ ಅವಕಾಶ ಇಲ್ಲ ಬಂದಾಗ ತಿಳಿಸಲಾಗುವುದು
ತೊಡಿಕಾನ ಸಮೀಪದ ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದಲ್ಲಿ ನ್ಯೂ ಇಯರ್ ಪಾರ್ಟಿ ಮಾಡುತ್ತಿದ್ದ 40 ಜನರನ್ನು ಅರಣ್ಯ ಇಲಾಖೆ ಬಂಧಿಸಿದೆ. ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶದ ಬಗ್ಗೆ ಬಂಧಿಸಿ ಕೇಸು ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಇದರಲ್ಲಿ ಕಡಬ, ಸುಳ್ಯ ಹಾಗೂ ಪೆರಾಜೆ ಭಾಗದವರು ಇದ್ದರೆಂದು ಹೇಳಲಾಗಿದೆ.