- Thursday
- January 9th, 2025
ಸರಕಾರಿ ಶಾಲೆಗಳ ಉತ್ತೇಜನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಸರಕಾರಗಳು ನಡೆಸುತ್ತಿದ್ದು ಖಾಸಗಿ ಶಾಲೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವಾಗ ಸರಕಾರಿ ಶಾಲೆಗಳಿಗೆ ಸರಕಾರಿ ಸಂಸ್ಥೆಯೇ ನೀರಿನ ಸಂಪರ್ಕ ಕಡಿತ ಗೊಳಿಸಿದ್ದರು. ಈ ಶಾಲೆಯವರು ದೂರು ಸಲ್ಲಿಸಿದ ಬಳಿಕ ಹಿರಿಯ ಅಧಿಕಾರಿಗಳ ಖಡಕ್ ಎಚ್ಚರಿಕೆಯ ಬಳಿಕ ನೀರಿನ ಸಂಪರ್ಕ ಮರು ಜೋಡಣೆ ನಡೆಸಿದ ಘಟನೆ ಜ.೩ ರಂದು...
ನಿಂತಿಕಲ್ಲು ಸುಬ್ರಮಣ್ಯ ರಸ್ತೆಯ ಬದಿಯಲ್ಲಿ ವಿದ್ಯುತ್ ಲೈನ್ ಮೇಲೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರ ತೆರವು ಮಾಡಲಾಯಿತು.ಮೆಸ್ಕಾಂ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಮಾಡಲಾಯಿತು.
ದೇವರಕೊಲ್ಲಿಯಲ್ಲಿ ಎಸ್ಟೇಟ್ ನಲ್ಲಿ ರಾತ್ರಿ ವಾಚ್ ಮನ್ ಕೆಲಸ ಮುಗಿಸಿ ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿ ವಾಹನ ಜಖಂ ಗೊಳಿಸಿದ ಘಟನೆ ಇಂದು ವರದಿಯಾಗಿದೆ. ಸವಾರ ಮುತ್ತು ಎಂಬುವವರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಸ್ಕೂಟಿಯನ್ನು ಆನೆ ದಂತದಿಂದ ತಿವಿದು ರಸ್ತೆಗೆ ಹಾಕಿ ತುಳಿದಿದೆ. ಮುತ್ತುರವರ ಮಗ ರಾಜಕುಮಾರ್ ಗಡಿಯಲ್ಲಿ...
ದಕ್ಷಿಣಕನ್ನಡ, ಕೊಡಗು, ಕಾಸರಗೋಡು ಜಿಲ್ಲೆಗಳ ಮೂರನೇ ವರ್ಷದ ನಿಗದಿತ ಓವರ್ ಗೌಡ ಮನೆತನಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರ್ಚ್ 1 ಶನಿವಾರ ಹಾಗೂ ಮಾರ್ಚ್ 2 ಆದಿತ್ಯವಾರ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ…. ಪ್ರಥಮ ಬಹುಮಾನವಾಗಿ 22222 ನಗದು ಮತ್ತು ದೇವಶ್ಯ ಕಪ್, ದ್ವಿತೀಯ ಬಹುಮಾನ 11111...
ಕನ್ನಡ ಚಿತ್ರರಂಗದ ಸಾಹಸ ಸಿಂಹ ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅಭಿಮಾನಿಗಳು ಸಂಘದ ವತಿಯಿಂದ ಡಾ.ವಿಷ್ಣುವರ್ಧನ್ ರವರ 15 ನೇ ಪುಣ್ಯತಿಥಿ ಕಾರ್ಯಕ್ರಮ ಸುಳ್ಯದ ಪಂಡಿತ್ ಕಾಂಪ್ಲೆಕ್ಸ್ ನಲ್ಲಿ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್, ಹಮೀದ್ ರಥಬೀದಿ, ಅಪೂರ್ವ, ಅಮೂಲ್ಯ, ರಾಹುಲ್, ಶಿವ,...
ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...
ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿ ದೇವಸ್ಥಾನದದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುತ್ತಿದೆ. ಜ.06 ರಂದು ಪೂ. ಗಂಟೆ 8-23 ರಿಂದ 09-23 ವರೆಗೆ ನಡೆಯುವ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಇದರ ಅಂಗವಾಗಿ ದೇವಳದ ಸಮೀಪದಲ್ಲಿರುವ ತೀರ್ಥ ಕೆರೆ ಪವಿತ್ರ ಪುಷ್ಕರಿಣಿ ಅಭಿವೃದ್ಧಿಗೊಂಡು ಜ.03 ರಂದು...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಹಿರಿಯ ನಾಗರಿಕರು ಮತ್ತು ವಿಶೇಷ ಚೇತನ ಭಕ್ತರ ಅನುಕೂಲತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ವಿಶೇಷ ಉಪಯೋಗ ಒದಗಿಸಲು ಶ್ರೀ ದೇವಳದಲ್ಲಿ ಸ್ವಯಂಚಾಲಿತ ರ‍್ಯಾಂಪ್ ಆಸನವನ್ನು ಅಳವಡಿಸಲಾಗುವುದು. ಈಗಾಗಲೇ ರ‍್ಯಾಂಪ್ ಅನ್ನು ಅಳವಡಿಸುವ ಕಾರ್ಯ ಆರಂಭವಾಗಿದ್ದು ಕಿರುಷಷ್ಠಿ ಮಹೋತ್ಸವದ ಈ ಸಂದರ್ಭದಲ್ಲಿ...
ಸುಬ್ರಹ್ಮಣ್ಯ ಜ.02: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಜುಬಿನ್ ಮೊಹಾಪಾತ್ರ, ಲಕ್ಷ್ಮೀಶ ಗಬ್ಲಡ್ಕ, ಮಲ್ಲಿಕಾ ಪಕ್ಕಳ, ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು. “ದೇಶದ ಕಲಾ...
Loading posts...
All posts loaded
No more posts