ಫೆ.05 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಯಲ್ಲಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾಗಿಯಾದರು. ಕಸ್ತೂರ್ಬಾ ನಗರದ ಬಿಜೆಪಿ ಅಭ್ಯರ್ಥಿ ನೀರಜ್ ಬಸೋಯಾ ಅವರ ಪರವಾಗಿ ದೆಹಲಿಯ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

06.03.2026 e paper
e paper 16.01.2026