ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 04 ರಂದು ನಡೆಯಿತು. ಈ ಸಂದರ್ಭದಲ್ಲಿ ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಸುದಾಕರ್ ರೈ, ಉದ್ಯಮಿ ಕೃಷ್ಣ ಕಾಮತ್ , ಮಹೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಕೋಶಾಧಿಕಾರಿ ಜತ್ತಪ್ಪ ರೈ, ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಕೋಶಾಧಿಕಾರಿ ರಧೀಶನ್ ಅರಂಬೂರು, ಕುಟುಂಬದ ಯಜಮಾನ ಕುಂಞಿಕಣ್ಣ ಎ. , ಕಾರ್ಯಾಧ್ಯಕ್ಷ ನಾರಾಯಣ ಕೇಕಡ್ಕ , ಆಲೆಟ್ಟಿ ಸೊಸೈಟಿ ಅಧ್ಯಕ್ಷ ಜಯಪ್ರಕಾಶ್ ಕುಂಚಂಡ್ಕ, ಎನ್ ಎ ರಾಮಚಂದ್ರ, ಕೆ.ಎಸ್. ಕೃಷ್ಣಪ್ಪ ಕೆದಂಬಾಡಿ, ಕುಂಞಿರಾಮನ್ ಶ್ರೀ ಶೈಲ, ರಾಧಾಕೃಷ್ಣ ಪರಿವಾರಕಾನ, ಪದ್ಮಯ್ಯ ಪಡ್ಪು, ಪ್ರಮುಖರಾದ ಅಶೋಕ್ ಪೀಚೆ, ಎ.ಸಿ ವಸಂತ, ಗಂಗಾಧರ ನೆಡ್ಚಿಲ್ ,ಜಯಪ್ರಕಾಶ್ ಸೇರಿದಂತೆ ವಿವಿಧ ಸಮಿತಿ ಸಂಚಾಲಕರುಗಳು,ಪದಾಧಿಕಾರಿಗಳು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
- Tuesday
- February 4th, 2025