ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ amarasuddi - February 7, 2025 at 8:16 0 Tweet on Twitter Share on Facebook Pinterest Email ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ. ಈ ಸಮಿತಿಯು ಮುಂದಿನ ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ . . . . . . . . . Share this:WhatsAppLike this:Like Loading...