ಸುಳ್ಯ : ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಆಯ್ಕೆ amarasuddi - February 7, 2025 at 19:36 0 Tweet on Twitter Share on Facebook Pinterest Email ರಾಜ್ಯ ಯುವ ಕಾಂಗ್ರೆಸ್ ನ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಗೆ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷತೆ ನಡೆದ ಚುನಾವಣೆಯಲ್ಲಿ ಚೇತನ್ ಕಜೆಗದ್ದೆ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. . . . . . . . . . Share this:WhatsAppLike this:Like Loading...