- Thursday
- February 20th, 2025
ಕನಕಮಜಲಿನ ಸುಣ್ಣಮೂಲೆ ಬಳಿ ಅಪಘಾತ ನಡೆಸಿ ಇಬ್ಬರು ಪಾದಚಾರಿಗಳ ಸಾವಿಗೆ ಕಾರಣವಾದ ವಾಹನವನ್ನು ಪತ್ತೆ ಹಚ್ಚುವಲ್ಲಿ ಸುಳ್ಯ ಪೋಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯದ ಬೀರಮಂಗಲದ ವ್ಯಕ್ತಿಯೊಬ್ಬರಿಗೆ ಸೇರಿದ ಇಕೋ ವಾಹನ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಳಿಕ ತನಿಖೆ ಮುಂದುವರೆಸಿದ್ದು ಕಾರಿನ ಚಾಲಕ ಮತ್ತು ಮಾಲಿಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ನಾಳೆ ಮುಂಜಾನೆ ಕಾರನ್ನು ಸೀಝ್ ಮಾಡಲಾಗುವುದು ಎಂದು ಪೋಲಿಸ್ ಉನ್ನತ...

ಸುಬ್ರಹ್ಮಣ್ಯ ಫೆ.8 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಶನಿವಾರ ಸರ್ವೈಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಹಾಜರಿದ್ದರು.ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಕ್ಯಾನ್ಸರ್ ರೋಗದ ಹಿನ್ನೆಲೆ, ವಿವಿಧ...

ಕನಕಮಜಲಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಬ್ವರು ಮೃತಪಟ್ಟ ಘಟನೆ ವರದಿಯಾಗಿದೆ. ಫೆ.08 ರಂದು ರಾತ್ರಿ ಅಪಘಾತ ನಡೆದ ಬಳಿಕ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದ. ಸ್ಥಲೀಯರು ಗಾಯಾಳುಗಳನ್ಬು ಆಸ್ಪತ್ರೆಗೆ ಸಾಗಿಸಿದ್ದರು. .ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ...

ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆ ಕನಕಮಜಲಿನ ಸುಣ್ಣಮೂಲೆಯಲ್ಲಿ ಕಳೆದ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು ಒರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು, ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ...

ಉಬೈಸ್ ಗೂನಡ್ಕ ರವರಿಗೆ ಸಿಲ್ವರ್ ಮೆಡಲ್ ಮತ್ತು ರಾಷ್ಟ್ರೀಯ ಪ್ರೇರಣಾ ದೂತ ಪ್ರಶಸ್ತಿಯನ್ನು ರಾಮಕೃl ಮಠದ ಕಾರ್ಯದರ್ಶಿ ಸ್ವಾಮಿ ಅತಿ ದೇವಾನಂದ ಮಹಾರಾಜ್, ಐಎಎಸ್ ಅಧಿಕಾರಿಗಳು ಮತ್ತು ಬಿಹಾರದ ಮಾಜಿ ಕಾರ್ಮಿಕ ಸಚಿವ ಸುರೇಂದ್ರ ರಾಂ ಅವರಿಂದ ಪ್ರದಾನ ಮಾಡಲಾಯಿತು. ಉಬೈಸ್ ಅವರು ಯೆನೆಪೋಯಾ ವಿಶ್ವವಿದ್ಯಾಲಯದಲ್ಲಿ ಸಕ್ರಿಯ NSS ಸ್ವಯಂಸೇವಕರಾಗಿ, ಚುರುಕು ವಿದ್ಯಾರ್ಥಿಯಾಗಿ ಮತ್ತು ತುರ್ತು...