- Saturday
- April 19th, 2025

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಪಿಎಂ ಪೋಷಣ್ ಅಭಿಯಾನದಡಿ ಕೆಪಿಎಸ್ ಪ್ರೌಢ ಶಾಲೆ ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಅಡುಗೆ ತಯಾರಿ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಅಡುಗೆ ಸಿಬ್ಬಂದಿಗಳಾದ ಗಿರಿಜಾ ಕೆ, ಜಾನಕಿ ಹಾಗೂ ಸಾವಿತ್ರಿ ತಂಡ ಸತತ ನಾಲ್ಕನೇ ಬಾರಿ ಪ್ರಶಸ್ತಿ ಪಡೆದುಕೊಂಡಿದೆ. ಕೆಪಿಎಸ್ ಪ್ರೌಢ...