
ಬಾಳುಗೋಡು ಗ್ರಾಮದ ಶಿವಾಲ-ಕಲ್ಲಡ್ಕ ರಸ್ತೆ 30ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.
ಸಂದರ್ಭದಲ್ಲಿ ಪಕ್ಷದ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿ.ಪಂ. ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಅಧ್ಯಕ್ಷ ವಿಜಯ ಕುಮಾರ್ ಅಂಙಣ, ಪಕ್ಷದ ಪ್ರಮುಖರಾದ ಚಂದ್ರಹಾಸ ಶಿವಾಲ, ಸೋಮಶೇಖರ್ ಕಟ್ಟೆಮನೆ, ಮಾಧವ ಚಾಂತಾಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.