- Thursday
- February 20th, 2025

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಅಗದ ತಂತ್ರ ಮತ್ತು ಸ್ವಸ್ಥ ವೃತ್ತ ವಿಭಾಗ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ದಿನಾಂಕ 04/02/2025 ರಂದು ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಸ್ಟರ್...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಇಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರವನ್ನು...

ಅಜ್ಜಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ವಿಶ್ವ ವಿಕಲಚೇತನ ದಿನಾಚರಣೆ ಮತ್ತು ವಿಕಲಚೇತನರ ಗ್ರಾಮಸಭೆ ನಡೆಯಿತು. ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೇವಕಿ ವಿಷ್ಣು ನಗರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಶೇಷ ಚೇತನರ ತಾಲ್ಲೂಕು ಸಂಯೋಜಕರಾದ ಚಂದ್ರಶೇಖರ.ಬಿ ಯವರು ಮಾಹಿತಿ ನೀಡಿದರು. ಅಲ್ಲದೆ ಈ ಗ್ರಾಮ ಸಭೆಯಲ್ಲಿ ಆರೋಗ್ಯ ಮಾಹಿತಿಯನ್ನು ಶ್ರೀಮತಿ ಜಯಶ್ರೀ...

ಗುತ್ತಿಗಾರು ಪ್ರಾ.ಕೃ.ಸ.ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದ್ದು 12 ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಫೆ.13 ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ರವೀಂದ್ರ ಕಾನಾವು ಅಡ್ಡನಪಾರೆ, ನವೀನ್ ಬಾಳುಗೋಡು, ಪದ್ಮನಾಭ ಮೀನಾಜೆ, ಹಿಂದುಳಿದ...

ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಫೆ.11 ರಂದು ವಾರ್ಷಿಕ ನೇಮೋತ್ಸವ ನಡೆಯಿತು.ಬೆಳಿಗ್ಗೆ ಗಣಹೋಮ, ಭಂಡಾರ ಹೊರಡುವುದು, ಶಿವಪೂಜೆ, ಬ್ರಹ್ಮರಾಕ್ಷಸ ಪೂಜೆ, ಕಲಶಪೂಜೆ ಹಾಗೂ ಮದ್ಯಾಹ್ನ ಮಹಾಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.ಸಂಜೆ ದೀಪಾರಾಧನೆ, ದುರ್ಗಾಪೂಜೆ ಹಾಗೂ ರಾತ್ರಿ ಮಹಾತಂಬಿಲ ನಡೆದು ನಂತರ ವಿಘ್ನೇಶ್ ಉಬ್ರಾಳ ರವರ ಪ್ರಾಯೋಜಕತ್ವದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ...