Ad Widget

ಕಾಯರ್ತೋಡಿ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ

ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರುಗಳಾಗಿ ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಎಂ. ವೆಂಕಪ್ಪ ಗೌಡ ಉತ್ತರ ಬೀರಮಂಗಲ ಮನೆ, ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ,...

ನಾಲ್ಕೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮನೆ ನಿರ್ಮಾಣಕ್ಕೆ ಮಂಜೂರಾದ ರೂ. 30,000/- ಅನುದಾನದ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್...
Ad Widget

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಎಸ್.ಕೆ.ಡಿ.ಆರ್.ಡಿ. ವತಿಯಿಂದ ಮಂಜೂರಾದ ರೂ 1,50,000/- ಅನುದಾನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ...
error: Content is protected !!