ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಆಯ್ಕೆ amarasuddi - February 15, 2025 at 19:44 0 Tweet on Twitter Share on Facebook Pinterest Email ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ಕೆಪಿಸಿಸಿ ಆಯ್ಕೆ ಮಾಡಿದೆ. ತಾ.ಪಂ.ಮಾಜಿ ಸದಸ್ಯರಾಗಿ,ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಅಮರ ಮುಡ್ನೂರು ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. . . . . . . . . . Share this:WhatsAppLike this:Like Loading...