ಕನಕಮಜಲು ಗ್ರಾ. ಪಂ. ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ amarasuddi - February 17, 2025 at 11:19 0 Tweet on Twitter Share on Facebook Pinterest Email . . . . . . . . . ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ. Share this:WhatsAppLike this:Like Loading...