
ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರು ರವರನ್ನು ಕೆಪಿಸಿಸಿ ಸಂಯೋಜಕ ಎಸ್ ಸಂಶುದ್ದಿನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸುಳ್ಯ ತಾಲೂಕು ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರು ಇಂದು ಮಂಗಳೂರಿನಲ್ಲಿ ಅಭಿನಂದಿಸಿ ಶುಭ ಹಾರೈಸಿದರು.
