Ad Widget

ಬೆಳ್ಳಾರೆ : ಮಕ್ಕಳ ಆರೈಕೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಮಾಹಿತಿ ಕಾರ್ಯಕ್ರಮ

ಬೆಳ್ಳಾರೆ :  ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಮಕ್ಕಳ ಆರೈಕೆಯಲ್ಲಿ ಮಹಿಳೆಯರು ಎಂಬ ವಿಷಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ. ದಿನಾಂಕ 18 ಪೆಬ್ರವರಿ 2025 ರಂದು ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ (ತಡಗಜೆ ) ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಶ್ರೀ ಉದ್ಘಾಟಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಫೆ.19,20 ಮತ್ತು 21 ರಂದು ಬಳ್ಳಕ್ಕ ಹೆಬ್ಬಾರ ಮನೆಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವದ ಪ್ರತಿಷ್ಠೆ

ಗುತ್ತಿಗಾರು ಗ್ರಾಮದ ಬಳ್ಳಕ್ಕ ಹೆಬ್ಬಾರ ಮನೆಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಬ್ರಹ್ಮಶ್ರೀ ವೇದಮೂರ್ತಿ ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.19, 20 ಮತ್ತು 21 ರಂದು ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮ : ಫೆ.19 ಬುಧವಾರ ರಾತ್ರಿ ಗಂಟೆ 7-00ರಿಂದ...
Ad Widget

ಅರಂತೋಡು : ರಬ್ಬರ್ ಟ್ಯಾಪಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಭಾರತೀಯ ರಬ್ಬರ್ ಮಂಡಳಿ ವತಿಯಿಂದ ಅರಂತೋಡು ರಬ್ಬರ್ ಉತ್ಪಾದಕರ ಸಂಘದ ಸಹಯೋಗದಲ್ಲಿ ಸೀತಾರಾಮ ಗೌಡ ಪಿಂಡಿಮನೆ ಮತ್ತು ನಾರಾಯಣ ಗೌಡ ಪಿಂಡಿಮನೆ ಇವರ ರಬ್ಬರ್ ತೋಟಗಳಲ್ಲಿ ನಡೆಯುತ್ತಿರುವ ರಬ್ಬರ್ ಟ್ಯಾಪಿಂಗ್ ತರಬೇತಿ ಶಿಬಿರವನ್ನು ನಿವೃತ್ತ ಮುಖ್ಯೊಪಾಧ್ಯಯರು ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಮಾಸ್ಟರ್ ಅಡ್ತಲೆ ಇವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಬ್ಬರ್ ಮಂಡಳಿ...

ಗುತ್ತಿಗಾರು : ಫೆ.26 ರಂದು ಬೃಹತ್ ರಕ್ತದಾನ ಶಿಬಿರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು, ಸಪ್ತಶ್ರೀ ಸ್ಪೋರ್ಟ್ಸ್ ಕ್ಲಬ್...

ಮೂಗಿನಲ್ಲಿ ರಕ್ತಸ್ರಾವ

ಮೂಗಿನಿಂದ ರಕ್ತಸ್ರಾವವಾಗುವುದನ್ನು ಆಂಗ್ಲಭಾಷೆಯಲ್ಲಿ ಎಪಿಸ್ಟಾಕ್ಸಿಸ್ ಎಂದು ಕರೆಯುತ್ತಾರೆ. ಮೂಗಿನೊಳಗಿನಿಂದ ಹರಿದು ಬರುವ ರಕ್ತ ಮುಂಭಾಗದ ಹೊರಳೆಗಳ ಮುಖಾಂತರ ಹೆಚ್ಚಾಗಿ ಬರುತ್ತದೆ. ಇದನ್ನು ಮುಂಭಾಗದ ಮೂಗಿನ ರಕ್ತಸ್ರಾವ ಎಂದೂ, ಹಿಂಭಾಗದಲ್ಲಿ ಬಾಯಿಯೊಳಗೆ ಉಂಟಾಗುವ ರಕ್ತಸ್ರಾವವನ್ನೂ ಹಿಂಭಾಗದ ಮೂಗಿನ ರಕ್ತಸ್ರಾವ ಎಂದೂ ಕರೆಯುತ್ತಾರೆ. ಮೂಗಿನಲ್ಲಿ ರಕ್ತಸ್ರಾವ ಸರ್ವೇ ಸಾಮಾನ್ಯವಾಗಿದ್ದು, ಶೇಕಡಾ 60ರಷ್ಟು ಮಂದಿ ಜೀವನದಲ್ಲಿ ಒಮ್ಮೆಯಾದರೂ ಈ ಅನುಭವವನ್ನು...
error: Content is protected !!