
ಫೆ.19 : ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣಪತಿ ಹವನ, ಸುಬ್ರಹ್ಮಣ್ಯ ಹವನದ ಸಂಕಲ್ಪ, ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಪರಿವಾರ ದೇವರಿಗೆ ತಂಬಿಲ ಹಾಗೂ ಸುಬ್ರಹ್ಮಣ್ಯ ಹವನದ ಪೂರ್ಣಾಹುತಿ, ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರು ಹಾಜರಿದ್ದರು.