Ad Widget

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

. . . . . . . . .

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಅಲಂಕಾರು ಶಾಖೆಯ ಸಕ್ರೀಯ ಸದಸ್ಯರಾದ  ಶ್ರೀ ಅಬ್ದುಲ್ ರಹಿಮಾನ್ ಎಚ್, ಕೊಯಿಲ ಇವರ ತೆರೆದ ಹೃದಯದ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.66,500/- (ರೂಪಾಯಿ ಅರುವತ್ತಾರು ಸಾವಿರದ ಐನೂರು)ನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 18.02.2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ ಪ್ರಕಾಶ ಕುಮಾರ್ ಶೆಟ್ಟಿ  ಹಾಗೂ ಅಲಂಕಾರು ಶಾಖೆಯ ವ್ಯವಸ್ಥಾಪಕರಾದ ಶ್ರೀ ಪ್ರದೀಪ್ ಕುಮಾರ್ ಪಿ ಎ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!