Ad Widget

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ – ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ "ಬರವಣಿಗೆ ಮಾಧ್ಯಮ ಶಿಬಿರ"ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು....

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
Ad Widget

ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಆಯ್ಕೆಗೆ ತಾತ್ಕಾಲಿಕ ತಡೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಿಸಿ ಫೆ.15 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದರು.‌ ಆದರೇ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನಗೊಂಡ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ...

ಸುಳ್ಯ: ನೂತನ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಫೆ. 24 ರಂದು ಪದಗ್ರಹಣ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಫೆ.24 ರಂದು ಅ.2.30ಕ್ಕೆ ಲಯನ್ಸ್ ಸೇವಾ ಸರನದಲ್ಲಿ ನಡೆಯಲಿದೆ ಎಂದು ನೂತನ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪದಗ್ರಹಣ ಸಮಾರಂಭದಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್‌ ಕುಮಾ‌ರ್, ಮಾಜಿ ಸಚಿವ ರಮಾನಾಥ ರೈ ಕೆಪಿಸಿಸಿ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ಹಸಿರು ಕಾಣಿಕೆ ಸಮರ್ಪಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಅಂದರೆ ಇಂದಿನಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಕ್ಷೇತ್ರದ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕರಂಗಲ್ಲು ಹಾಗೂ ಐನೆಕಿದು ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಬಂದಂತಹ ಹಸಿರು ಕಾಣಿಕೆಯನ್ನು ಹರಿಹರ ಮುಖ್ಯ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಂದ ಕೆ ಎಸ್ ಎಸ್ ಕಾಲೇಜಿನಲ್ಲಿ ಕಾರ್ಡಿಯೋ ಪಲ್ಮನರಿ ಪುನರುಜ್ಜೀವನ ಕಾರ್ಯಾಗಾರ ; ಸಿ.ಪಿ.ಆರ್. ವ್ಯಕ್ತಿಯ ಜೀವ ಉಳಿಸಬಲ್ಲ ಜೀವ ರಕ್ಷಕ ತಂತ್ರ – ಡಾlಪವನ್ ಆರ್ ಸಾಗರ್

ರೋಟರಿ ಕ್ಲಬ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಯೂಥ್ ರೆಡ್ ಕ್ರಾಸ್ ಯೂನಿಟ್ ರೋವರ್ಸ್ ರೆಂಜರ್ಸ್ ಹಾಗೂ ಎನ್ ಎಸ್ ಎಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಾರ್ಡಿಯೋ ಪಲ್ಮನರಿ ಪುನರ್ಜೀವನ ಕಾರ್ಯಾಗಾರವು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಮಂಗಳೂರಿನ ಕೆಎಂಸಿ ಯಾ ತುರ್ತು ಚಿಕಿತ್ಸಾ ಘಟಕದ ಡಾ. ಪವನ್ ಆರ್ ಸಾಗರ್ ದೀಪ ಪ್ರಜ್ವಲದೊಂದಿಗೆ ಉದ್ಘಾಟಿಸಿ...

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದ ಆಮಂತ್ರಣ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 28 ರಂದು ಮಡಿಕೇರಿ ಗೌಡ ಸಮಾಜ ಭವನದಲ್ಲಿ 2022 - 23 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಸುಳ್ಯ ಮೊಗರ್ಪಣೆ ಬಳಿ ನಿವೃತ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ – ಇಂದು ಹಸಿರು ಕಾಣಿಕೆ ಸಮರ್ಪಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಅಂದರೆ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇಂದು(ಫೆ.20) ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ಕ್ಕೆ ಅನ್ನಸಂತರ್ಪಣೆ, ಸಾಯಂಕಾಲ...

ನಡುಗಲ್ಲು : ಕಲಿಕಾ ಹಬ್ಬ ಕಾರ್ಯಕ್ರಮ

ಗುತ್ತಿಗಾರು ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ "ಕಲಿಕಾ ಹಬ್ಬ 2024-25" ನಿಪುನ್ ಭಾರತ ಪ್ರಾಯೋಜಿತ ಕಾರ್ಯಕ್ರಮವನ್ನು ನಡುಗಲ್ಲು ಸ. ಹಿ.. ಪ್ರಾ. ಶಾಲೆಯಲ್ಲಿ ಫೆ.18 ರಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವರಾಮ ಉತ್ರಂಬೆ ವಹಿಸಿದ್ದರು. ಉದ್ಘಾಟನೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ...
error: Content is protected !!