Ad Widget

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದ ಆಮಂತ್ರಣ ಬಿಡುಗಡೆ

. . . . . . . . .

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 28 ರಂದು ಮಡಿಕೇರಿ ಗೌಡ ಸಮಾಜ ಭವನದಲ್ಲಿ 2022 – 23 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಸುಳ್ಯ ಮೊಗರ್ಪಣೆ ಬಳಿ ನಿವೃತ ಬಿ ಡಿ ಓ ಶ್ರೀಮತಿ ಮೀನಾಕ್ಷಿ ಗೌಡ ರವರ ನಿವಾಸದಲ್ಲಿ ನಡೆಯಿತು.

. . . . . . .

ಶ್ರೀಮತಿ ಮೀನಾಕ್ಷಿ ಗೌಡ ರವರು ಆಮಂತ್ರಣ ಪತ್ರ ಬಿಡುಗಡೆ ಗೊಳಿಸಿ ಕಾರ್ಯಕ್ರಮಕ್ಕೆ ಶುಭಾರೈಸಿ ಮಾತನಾಡಿದರು.

ಈ ಸಂಧರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡಮಿ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಸದಸ್ಯರುಗಳಾದ ಶ್ರೀಮತಿ ಲತಾ ಕುತ್ಪಾಜೆ,ಚಂದ್ರಶೇಖರ ಪೆರಾಲು,ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಡಾ ಎನ್ ಎ ಜ್ಞಾನೇಶ್‌, ಮಾಜಿ ಸದಸ್ಯ ಕೆ ಟಿ ವಿಶ್ವನಾಥ್,ಹಾಗೂ ಸುಳ್ಯ ವೆಂಕಟ್ರಮಣ ಸಹಕಾರಿ ಸಂಘದ ಮೆನೇಜ‌ರ್ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.

ಡಾ. ಜ್ಞಾನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಚಂದ್ರಶೇಖರ ಪೇರಾಲು ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading