- Friday
- February 21st, 2025

ಸುಳ್ಯ: ವಲಯ ೧೫ ರ ತರಬೇತಿ ವಿಭಾಗದ ತರಬೇತಿ ಕಾರ್ಯಕ್ರಮ ಪರೀಕ್ಷೆ ಯೊಂದು ಹಬ್ಬ ಬನ್ನಿ ಸಂಭ್ರಮಿಸೋಣ ಎಂಬ ವಿಶೇಷ ಶೀರ್ಷಿಕೆಯಡಿಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ,ಚೈತ್ರ ಯುವತಿ ಮಂಡಲ ಅಜ್ಜಾವರ , ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಕಾರದೊಂದಿಗೆ ಸರಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿ ನಡೆಯಿತು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ...

ಎ.ಬಿ. ಕ್ರಿಯೇಷನ್ಸ್ ನ ಹಾಡು ಹಕ್ಕಿಯ ಗೂಡು ನೇತಾಜಿ ರಂಗ ಮಂದಿರ ಬಿಳಗುಳ ಮೂಡಿಗೆರೆ ಚಿಕ್ಕಮಗಳೂರು ಇಲ್ಲಿ ಫೆ. 16 ರಂದು ನಡೆದ 50ನೇ ಸಂಚಿಕೆ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಸಂಗೀತ ಕಲರವ ನಡೆಸಿ ಬಳಿಕ ರಾಜ್ಯಮಟ್ಟದ ಸ್ವರ ಚೈತನ್ಯ ಪ್ರಶಸ್ತಿಯನ್ನು ಸುಳ್ಯದ ವಿಜಯ್ ಕುಮಾರ್ ಇವರು ಪಡೆದಿರುತ್ತಾರೆ . ಇವರು ಸುಳ್ಯದ ಟಿ...

ಐ ಜಿ ಡಿ ( ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್) ಸಂಸ್ಥೆಯ ಸಂಯೋಜನೆಯಲ್ಲಿ " ಐ ಟಿ ಸಿ ಆಶಿರ್ವಾದ್ ಸ್ಮಾರ್ಟ್ ಇಂಡಿಯಾ" ಸಹಭಾಗಿತ್ವದೊಂದಿಗೆ ಸರಕಾರಿ ಪ್ರೌಢ ಶಾಲೆಗೆ ದಿನಾಂಕ:20-02-2025 ನೇ ಗುರುವಾರರಂದು ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ...
ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆ, ಜೇಸಿಐ ಬೆಳ್ಳಾರೆ ಮತ್ತು ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಇವುಗಳ ಆಶ್ರಯದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಮೊಂಟೆಸ್ಸರಿ ಅಥವಾ ನರ್ಸರಿ ಶಿಕ್ಷಕಿಯರಿಗೆ ಎರಡು ದಿನಗಳ ರಂಗ ಚಟುವಟಿಕೆ ಕಾರ್ಯಾಗಾರ ಫೆ.22 ಮತ್ತು ಫೆ. 23 ರಂದು ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ...

ಕರಾವಳಿಯ ಯುವ ಪ್ರತಿಭೆ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಕಾಲಿರಿಸಿದ ಮಯೂರ ಅಂಬೆಕಲ್ಲು ಸಾಧನೆಯ ಇನ್ನೊಂದು ಮೆಟ್ಟಿಲೇರಿದ್ದಾರೆ. ನೂತನ ಸಿನಿಮಾ ನಿರ್ಮಾಣ ಮಾಡುವ ಮೂಲಕ ಕರಾವಳಿಯ ಮನಗೆದ್ದಿದ್ದಾರೆ. ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿರುವ "ಭಾವ ತೀರ ಯಾನ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ನ ಯುವ ಕಲಾವಿದನಾಗಿ ಮಾಡಿ ಬರಲಿದ್ದಾರೆ. ಅವರೇ ಕತೆ,...

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ನಾಯಕರಿಗೆ ಒಂದು ದಿನದ "ಲೀಡ್ ಒನ್" ನಾಯಕತ್ವ ತರಬೇತಿ ಶಿಬಿರವು ಸುಳ್ಯದ ಗ್ರಾಂಡ್ ಪರಿವಾರ್ ಸಭಾಭವನದಲ್ಲಿ ನಡೆಯಿತು. ಬೆಳಿಗ್ಗೆ 9:30ಕ್ಕೆ ಸಭಾ ಕಾರ್ಯಕ್ರಮದೊಂದಿಗೆ ಆರಂಭವಾದ ಶಿಬಿರವು ಸಾಯಂಕಾಲ 6:00ವರೆಗೆ ನಡೆಯಿತು.ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯರಾದ ಅಬ್ದುಲ್ ಕಲಾಂ ರವರು ಪ್ರಸ್ತಾವಿಕವಾಗಿ ಮಾತನಾಡಿ ಮೆಲಸ್ಥರದ ನಾಯಕರ...