ಆನೆಗುಂಡಿ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು amarasuddi - February 22, 2025 at 11:20 0 Tweet on Twitter Share on Facebook Pinterest Email . . . . . . . . . ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿ ಬಳಿ ಕಾರೊಂದು ಢಿಕ್ಕಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು , ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ. Share this:WhatsAppLike this:Like Loading...