- Sunday
- February 23rd, 2025

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ ಎಲ್ಲಾ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯಿತು. ಪಟಾಕಿ ಸಿಡಿಸಿ, ಪೇಟೆಯಲ್ಲಿ ಮೆರವಣಿಗೆ ಸಾಗಿ ಸಂಭ್ರಮಿಸಿದರು. ಗೆಲುವು ಸಾಧಿಸಿದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ,...

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ mmm ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದು ಕಾಂಗ್ರೆಸ್ ಬೆಂಬಲಿತ ಸಹಕಾರ ಭಾರತ ತಂಡ,ಹಾಗೂ ಪಕ್ಷೇತರರು ಸೋಲು ಕಂಡಿದ್ದಾರೆ. ಸಹಕಾರ ಭಾರತಿ ಅಭ್ಯರ್ಥಿಯಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಹಾಲಿ ಅಧ್ಯಕ್ಷ ವೆಂಕಟ್...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಚಿಂತನ ದಿನಾಚರಣೆ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರವನ್ನು ಫೆ.22ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಆಯೋಜಿಸಲಾಯಿತು. 84 ಸ್ಕೌಟ್ಸ್ ಮತ್ತು 105 ಗೈಡ್ಸ್ ಪರೀಕ್ಷಾ ಶಿಬಿರದಲ್ಲಿ...