Ad Widget

ಸಂಚಾರ ಪೊಲೀಸ್‌ ಠಾಣೆಗೆ ಕಂಪ್ಯೂಟರ್ ಕೊಡುಗೆ -ಜಿ.ಎಲ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದನೆ

. . . . . . . . .

ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.

. . . . . . .

ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್‌ಾನ್‌ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭ ಎಸ್.ಐ ಉದಯರವಿ ಜೊತೆಗಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading