ತಂಗಮ್ಮ ಕಲ್ಲಾಜೆ ನಿಧನ amarasuddi - February 25, 2025 at 11:10 0 Tweet on Twitter Share on Facebook Pinterest Email . . . . . . . . . ನಾಲ್ಕೂರು ಗ್ರಾಮದ ಕಲ್ಲಾಜೆ ದಿ.ಕರಿಯಪ್ಪ ಇವರ ಪತ್ನಿ ತಂಗಮ್ಮ ಅಲ್ಪಕಾಲದ ಅಸೌಖ್ಯದಿಂದ ಫೆ. 22 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಶ್ರೀಮತಿ ಸೀತಮ್ಮ ಶೀರಾಜೆ, ಶ್ರೀಮತಿ ದುರ್ಗೆಶ್ವರಿ ಕಿರಿಭಾಗ ( ಕೊತ್ನಡ್ಕ) ಹಾಗೂ ಸೊಸೆಯಂದಿರು, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. Share this:WhatsAppLike this:Like Loading...