
ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಬಚ್ಚನಾಯಕ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ರತಿನ್ ಪದ್ನಡ್ಕ ಏನೆಕಲ್ಲು ಆಯ್ಕೆಯಾಗಿದ್ದಾರೆ. ಇವರು ಮಂಜೊಳುಮಲೆ ಪ್ರೆಂಡ್ಸ್ ಕ್ಲಬ್ ಪದ್ನಡ್ಕ ಇದರ ಅಧ್ಯಕ್ಷರಾಗಿ ಹಾಗೂ ಕುಕ್ಕೆ ಪ್ರೆಂಡ್ಸ್ ಕ್ಲಬ್ ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
