- Friday
- February 28th, 2025

ಮಾಸ್ ಸಂಸ್ಥೆಯು ಕಳೆದ 23 ವರ್ಷಗಳಿಂದ ಅಡಿಕೆಗೆ ಪ್ರೋತ್ದಾಹ ಕೊಟ್ಟು ಖರೀದಿ ಮಾಡುತ್ತಿದೆ. ಆ ಮೂಲಕ ಬೆಳೆಗಾರರ ಹಿತ ಕಾಯುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಸುಳ್ಯದ ಮಾಸ್ ಸಂಸ್ಥೆಯ ಅಡಿಕೆ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಳೆದ 23 ವರ್ಷಗಳಿಂದ ಸೇವೆ ನೀಡುತ್ತಿರುವ ಮಾಸ್ ಸಂಸ್ಥೆ...

ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜ್‌ನಲ್ಲಿ Adani Cement ( ACC) ಮತ್ತು ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ "NEEV ABHIYAN" ದಿನಾಂಕ: 27-02-2025 ರಂದು ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಿವಿಲ್ ಕಾಂಟ್ರಾಕ್ಟರ್‌ಗಳು ಮತ್ತು ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾದ ಇಂಜಿನಿಯರ್ ರಜತ್ ವಿ.ಜಿ.,...

ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ಮಾ.04 ರಿಂದ 06 ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದೆ.ಮಾ.04 ರಂದು ಬೆಳಿಗ್ಗೆ 8:00 ಗಂಟೆಗೆ ತೋರಣ ಮುಹೂರ್ತ ಮತ್ತು ಉಗ್ರಾಣ ಪೂಜೆ, ಬೆ.9:00ಗಂಟೆಯಿಂದ ಹಸಿರುವಾಣಿ ಸಮರ್ಪಣೆ ನಡೆಯಲಿದೆ.ನಂತರ ಬೆಳಿಗ್ಗೆ 9:30ರಿಂದ ಶ್ರೀ ಬೆಳರಂಪಾಡಿ ವನಶಾಸ್ತಾವು ಕ್ಷೇತ್ರದಲ್ಲಿ ಸಾನಿಧ್ಯ ಕಲಶ ಮತ್ತು ಪಂಚಗವ್ಯ, ವಿಶೇಷ ಪೂಜೆ, ಶ್ರೀ...

ಭಾವೈಕ್ಯ ಯುವಕ ಮಂಡಲದ ನೇತೃತ್ವದಲ್ಲಿ ಮಾರ್ಚ್ 2 ರಂದು ಪೆರುವಾಜೆ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟವು ನಡೆಯಲಿದೆ. ಒಟ್ಟು 6 ತಂಡಗಳು ಈ ಪಂದ್ಯಕೂಟದಲ್ಲಿ ಭಾಗವಹಿಸಲಿದೆ. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನವಿದೆ.

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ
ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಭಗವತಿ ಸ್ಟೋರ್ ಮಾ. ೦2ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ದೊರಕುವ ಸಾಮಾಗ್ರಿಗಳು, ದಿನಸಿ ವಸ್ತುಗಳಾದ ಅಕ್ಕಿ, ಬೇಳೆ, ದವಸ ಧಾನ್ಯ, ಚಾ ಹುಡಿ, ಸಕ್ಕರೆ, ಬೆಲ್ಲ, ಪರಿಶುದ್ಧ ಎಣ್ಣೆ ಹಾಗೂ ಇತರ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲು, ಜ್ಯೂಸ್, ಐಸ್ ಕ್ರೀಂ, ಸ್ವೀಟ್ಸ್,...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ 5,00,000 ಮೊತ್ತದ ಡಿಡಿ ಹಸ್ತಾಂತರ ಮಾಡಲಾಯಿತು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಬೇರೆ ಬೇರೆ ಕಾರ್ಯಕ್ರಮಗಳಿಗೆ ನೀಡುವ ಅನುದಾನಗಳ ಬಗ್ಗೆ.. ಯೋಜನೆಯಿಂದ ಸದಸ್ಯರಿಗೆ...

ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗದ "ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಗಬ್ಬಲಡ್ಕ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರ ಸೂಚನೆಯಂತೆ ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಚಯರ್ ಮೆನ್ ನಿಕೇತ್ ರಾಜ್ ಮೌರ್ಯ ನೇಮಕಗೊಳಿಸಿದ್ದಾರೆ. ಪ್ರಸ್ತುತ ಇವರು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರೋಟರಿ ಸಂಸ್ಥೆಯ ವತಿಯಿಂದ ಸೋಣಂಗೇರಿಯಲ್ಲಿ ಸುಮಾರು 3.45 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಉದ್ಘಾಟನೆ ಇಂದು ನಡೆಯಿತು. ರೋಟರಿ ಜಿಲ್ಲಾ 3181 ರ ಗವರ್ನರ್ ವಿಕ್ರಂ ದತ್ತ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಡಾ. ಶಿವಪ್ರಸಾದ್ , ಝೋನ್ 5 ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್ ಕೆ., ರೋ.ಪ್ರಭಾಕರ ನಾಯರ್,...

All posts loaded
No more posts