
ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗದ “ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಗಬ್ಬಲಡ್ಕ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರ ಸೂಚನೆಯಂತೆ ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಚಯರ್ ಮೆನ್ ನಿಕೇತ್ ರಾಜ್ ಮೌರ್ಯ ನೇಮಕಗೊಳಿಸಿದ್ದಾರೆ.
ಪ್ರಸ್ತುತ ಇವರು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
