Ad Widget

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ‌. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಸುಶೀಲ ಮೇಲಡ್ತಲೆ ನಿಧನ

ಅರಂತೋಡು ಗ್ರಾಮದ ಮೇಲಡ್ತಲೆ ಚಿನ್ನಪ್ಪ ಗೌಡರವರ ಧರ್ಮಪತ್ನಿ ಶ್ರೀಮತಿ ಸುಶೀಲರವರು ಅಲ್ಪ ಕಾಲದ ಅಸೌಖ್ಯದಿಂದ ಫೆ.26ರಂದು ಸಂಜೆ ನಿಧನರಾದರು.ಮೃತರು ಪತಿ ಚಿನ್ನಪ್ಪ ಗೌಡ, ಪುತ್ರ ಲಿಂಗರಾಜ್, ಸೊಸೆ ಶ್ರೀಮತಿ ಶುಭಲಕ್ಷ್ಮಿ, ಪುತ್ರಿ ಶ್ರೀಮತಿ ಯೋಗಲತಾ, ಅಳಿಯ ಕುಮಾರ, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Ad Widget

ಕೊಲ್ಲಮೊಗ್ರ: ಪಡಿಕಲ್ಲು-ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಲ್ಲಮೊಗ್ರ ಗ್ರಾಮದ ಪಡಿಕಲ್ಲು ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಾದ ಪರಮೇಶ್ವರ ಗೌಡರು ತೆಂಗಿನಕಾಯಿ ಒಡೆಯುವ ಮೂಲಕ ಫೆ.26 ರಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಬಾಲಸುಬ್ರಮಣ್ಯ ಭಟ್, ಕೊಲ್ಲಮೊಗ್ರ ಶಕ್ತಿ ಕೇಂದ್ರದ ಪ್ರಮುಖರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು. ಬೂತ್ ಅಧ್ಯಕ್ಷರಾದ ಹೂವಪ್ಪ ಸಂಪ್ಯಾಡಿ, ಕಾರ್ಯದರ್ಶಿ...

ಕೊಲ್ಲಮೊಗರು: ಪಡಿಕಲ್ಲು-ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಲ್ಲಮೊಗ್ರ ಗ್ರಾಮದ ಪಡಿಕಲ್ಲು ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಾದ ಪರಮೇಶ್ವರ ಗೌಡರು ತೆಂಗಿನಕಾಯಿ ಒಡೆಯುವ ಮೂಲಕ ಫೆ.26 ರಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಬಾಲಸುಬ್ರಮಣ್ಯ ಭಟ್, ಕೊಲ್ಲಮೊಗ್ರ ಶಕ್ತಿ ಕೇಂದ್ರದ ಪ್ರಮುಖರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು. ಬೂತ್ ಅಧ್ಯಕ್ಷರಾದ ಹೂವಪ್ಪ ಸಂಪ್ಯಾಡಿ, ಕಾರ್ಯದರ್ಶಿ...

ಕಳೆದ ಐದು ದಿನಗಳಿಂದ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಫೆ.27 ರಂದು ಸಂಜೆ ಶೋ ಲಭ್ಯ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಕಳೆದ ಐದು ದಿನಗಳಿಂದ ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಫೆ. 26 ರಂದು...

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್‌ಕುಮಾರ್‌ ಬಾನಡ್ಕ ಆಯ್ಕೆ

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆದಿದೆ. ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಬಾನಡ್ಕ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದರು. ಸದಸ್ಯರುಗಳಾಗಿ ವಿನಯ್ ನೆಕ್ರಾಜೆ, ವಿಶ್ವನಾಥ ಪೂಜಾರಿಮನೆ, ಪ್ರಶಾಂತ್ ಕೋಡಿಬೈಲು, ಮಹೇಶ್ ಎನ್.ಕೆ. ನಾಳ, ಲಕ್ಷ್ಮೀ ಜಯರಾಮ ಗೌಡ ಸಂಕಡ್ಕ, ಕುಸುಮಾವತಿ ಪದ್ಮನಾಭ ಪರಮಲೆ...

ಆನೆಗುಂಡಿ : 33 ಕೆ.ವಿ.ವಿದ್ಯುತ್ ಲೈನ್ ಗೆ ಮರ ಬಿದ್ದು ವ್ಯತ್ಯಯ – ವಿದ್ಯುತ್ ವಿಳಂಬ ಸಾಧ್ಯತೆ

ಮಾಡವು ಸುಳ್ಯ 33/11 ವಿದ್ಯುತ್ ಲೈನ್ ಗೆ ಆನೆಗುಂಡಿ ಬಳಿ ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿಯಾದ ಘಟನೆ ಇಂದುಮಧ್ಯಾಹ್ಮ ನಡೆದಿದೆ. ಬೈನೆ ಮರವನ್ನು ಆನೆ ಬೀಳಿಸಿದ್ದರಿಂದ ‌ಲೈನ್ ಗೆ ಹಾನಿಯಾಗಿದೆ ಎನ್ನಲಾಗಿದೆ.

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಿಂದ ಜಾಗೃತಿ ಕಾರ್ಯ – ಮಹಾಶಿವರಾತ್ರಿ ಪಾದಯಾತ್ರಿಗಳಿಗೆ ಪೂರಕ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಪ್ರಯುಕ್ತ ಶ್ರೀ ಧರ್ಮಸ್ಥಳಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ - ಮರ್ಧಾಳ ಮೂಲಕ ಪಾದಯಾತ್ರೆ ಕೈಗೊಂಡಿರುವ ಪಾದಯಾತ್ರಿಗಳಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಲ್ಲಿ ಸ್ವಚ್ಚತೆ ಹಾಗೂ ಪೂರಕ ವ್ಯವಸ್ಥೆ ಮೂಲಕ ಜಾಗೃತಿ ಕಾರ್ಯ ಕೈಗೊಳ್ಳಲಾಗಿದೆ.ಬಿಸ್ಲೆ ಘಾಟ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಪಾದಯಾತ್ರಿಗಳು ಸುಬ್ರಹ್ಮಣ್ಯದ ಕುಲ್ಕುಂದ - ಕೈಕಂಬ ಮೂಲಕ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಹಬ್ಬ

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮಾಚರಣೆಯ, ದಶ ಕಾರ್ಯಕ್ರಮಗಳ ಅಂಗವಾಗಿ ಚಿಣ್ಣರ ಹಬ್ಬ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಉದ್ಘಾಟಿಸಿ ಮಾತನಾಡಿ ಪುಟಾಣಿಗಳ ಮನಸ್ಸನ್ನು ಅರಳಿಸುವುದೇ ಚಿಣ್ಣರ ಹಬ್ಬ ಕಾರ್ಯಕ್ರಮ ಮುಖ್ಯ ಆಶಯ ವಾಗಲಿ ಎಂದರು. ಕರ್ನಾಟಕ...

ಪೀಚೆಮನೆ ಪವನಕುಮಾರ್ ನಿಧನ

ಪೆರಾಜೆ ಗ್ರಾಮದ ಪೀಚೆಮನೆ ಪವನಕುಮಾರ್ (50)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.25 ನಿಧನರಾದರು. ಪತ್ನಿ ಸುಮಕಲಾ, ಪುತ್ರಿ ವೈಷ್ಣವಿ, ಪುತ್ರ ಸುಹಾನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ